ಸುಭಾಷಿತ :

Tuesday, September 17 , 2019 6:54 AM

-->

ಕಡಲ ಕಿನಾರೆಯಲ್ಲಿ ‘ವಿರುಷ್ಕಾ’ ಜೋಡಿಯ ಹಾಟ್ ಫೋಟೋ ವೈರಲ್


Wednesday, September 11th, 2019 7:31 pm

ಸಿನಿಮಾ ಡೆಸ್ಕ್  :   ಟೀಮ್ ಇಂಡಿಯಾ ಕ್ಯಾಪ್ಟನ್ ವಿರಾಟ್ ಕೊಹ್ಲಿ ಹಾಗೂ ಅವರ ಪತ್ನಿ , ನಟಿ ಅನುಷ್ಕಾ ಅವರ ಬೋಲ್ಡ್ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ಗಮನ ಸೆಳೆದಿದೆ.

ಅನುಷ್ಕಾ ಹಾಗೂ ಕೊಹ್ಲಿ ಅವರು  ತಮ್ಮ ಇನ್ ಸ್ಟಾಗ್ರಾಂ ನಲ್ಲಿ ಹಂಚಿಕೊಂಡಿರುವ  ಹಾಟ್  ಫೋಟೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ. 

.ಅನುಷ್ಕಾ ಕಪ್ಪು ಬಣ್ಣದ ಸನ್ ಗ್ಲಾಸ್ ಮತ್ತು ಬಿಕಿನಿ ಧರಿಸಿದ್ದರೆ, ವಿರಾಟ್ ಶರ್ಟ್ ಲೆಸ್ ಆಗಿ ಪತ್ನಿಯ ಜೊತೆ ಸೆಲ್ಫಿ ಕ್ಲಿಕ್ಕಿಸಿಕೊಂಡಿದ್ದಾರೆ. ಈ ಫೋಟೋವನ್ನು ಟ್ವೀಟ್ ಮಾಡಿ ಹಾರ್ಟ್ ಎಮೋಜಿ ಹಾಕಿದ್ದಾರೆ. ಈ  ಫೋಟೋಗೆ 44 ಸಾವಿರಕ್ಕೂ ಅಧಿಕ ಲೈಕ್ಸ್ ಬಂದಿದೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Trending stories
State
Health
Tour
Astrology
Cricket Score
Poll Questions