ಸುಭಾಷಿತ :

Saturday, October 19 , 2019 4:37 PM

18 ವರ್ಷದ ಹಿಂದಿನ ‘ಟಾಪ್ ಲೆಸ್’ ಫೋಟೋ ಹಂಚಿಕೊಂಡ ಬಾಲಿವುಡ್ ಟಾಪ್ ನಟಿ


Thursday, September 12th, 2019 6:11 pm

ಸಿನಿಮಾ ಡೆಸ್ಕ್ :  ಬಾಲಿವುಡ್ ಹಾಟ್ ಬೆಡಗಿ ಮಲೈಕಾ ಅರೋರ  ಅವರು ಇನ್ ಸ್ಟಾಗ್ರಾಂ ನಲ್ಲಿ 18 ವರ್ಷ ಹಿಂದಿನ ಹಾಟ್ ಫೋಟೋವನ್ನು ಹಂಚಿಕೊಂಡಿದ್ದಾರೆ.

ಮಲೈಕಾ ಅವರು ತಮ್ಮ ಇನ್ ಸ್ಟಾಗ್ರಾಂ ನಲ್ಲಿ ತಮ್ಮ ಫೋಟೋ ಹಾಗೂ ಕೆಲವು ವಿಡಿಯೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಈಗ ಅವರು ತಮ್ಮ 18 ವರ್ಷದ ಹಿಂದಿನ ಬಿಕಿನಿ ಫೋಟೋ ಹಂಚಿಕೊಂಡಿದ್ದು, ಬಹಳ ಸುದ್ದಿಯಾಗಿದೆ.

18 ವರ್ಷದ ಹಳೆಯ ಬ್ಲಾಕ್ ಅಂಡ್ ವೈಟ್ ಫೋಟೋದಲ್ಲಿ ಮಲೈಕಾ ಅವರು ಸಮುದ್ರದ ದಡದಲ್ಲಿ ಕುಳಿತಿರುವುದು ಕಂಡು ಬಂದಿದೆ. ಸಾಮಾಜಿಕ ಜಾಲತಾಣದಲ್ಲಿ ಈ ಫೋಟೋಗೆ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Food
Beauty Tips
books Corner
Current Affairs
Astrology
Cricket Score
Poll Questions