ನಿರುದ್ಯೋಗಿ ಗುಡ್ ನ್ಯೂಸ್ :  283 ಖಾಲಿ ಹುದ್ದೆ ಶೀಘ್ರ ಭರ್ತಿ


Saturday, July 21st, 2018 10:04 am


ಚಿಕ್ಕಬಳ್ಳಾಪುರ: ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಖಾಲಿ ಇರುವ 849 ಹುದ್ದೆಗಳ ಪೈಕಿ 283 ಹುದ್ದೆಗಳನ್ನು ಕೆಪಿಎಸ್​ಸಿ ಮೂಲಕ ಒಂದು ತಿಂಗಳಲ್ಲಿ ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ರಾಜಶೇಖರ್ ಪಾಟೀಲ್ ಹೇಳಿದ್ದಾರೆ.

ಅವರು ಶುಕ್ರವಾರ ಚಿಕ್ಕಬಳ್ಳಾಪುರದ ಎಂ.ಸ್ಯಾಂಡ್ ಘಟಕಕ್ಕೆ ಭೇಟಿ ನೀಡಿ ಮಾಧ್ಯಮಗಳ ಜೊತೆ ಮಾತನಾಡಿದರು ಇದೇ ವೇಳೆ ಅವರು ಮಾತನಾಡಿ ಸರ್ಕಾರದಿಂಧ ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ಈಗಾಗಳೇ ಮಂಜೂರಾದ 1,241 ಹುದ್ದೆಗಳಲ್ಲಿ ಈಗಾಗಲೇ 398 ಭರ್ತಿಯಾಗಿವೆ ಎಂದರು. ರಾಜ್ಯದಲ್ಲಿ ಗಣಿಗಾರಿಕೆಗೆ ಅನುಮತಿ ನೀಡುವಂತೆ ಪ್ರಸ್ತಾವನೆಗಳು ಬರುತ್ತಿವೆ. ಇದರ ನಡುವೆ ಗಣಿಗಾರಿಕೆ ಕುರಿತು ವರದಿ ಸಲ್ಲಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಅಂತ ತಿಳಿಸಿದರು.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions