ತುಮಕೂರು : ಶಾಲಾ ವಾಹನ ಡಿಕ್ಕಿ ಹೊಡೆದು ಬಾಲಕಿ ಸಾವು


Thursday, July 12th, 2018 6:55 pm

ತುಮಕೂರು : ಶಾಲಾ ವಾಹನ ಡಿಕ್ಕಿ ಹೊಡೆದ ಪರಿಣಾಮ ಬಾಲಕಿ ತಲೆಗೆ ಗಂಭೀರ ಗಾಯವಾಗಿ ಮೃತಪಟ್ಟ ಘಟನೆ ತುಮಕೂರು ಜಿಲ್ಲೆ ಶಿರಾ ಪಟ್ಟಣದಲ್ಲಿ ನಡೆದಿದೆ.

ಪಟ್ಟಣದ ಖಾಸಗಿ ಶಾಲೆಯಲ್ಲಿ ಈ ಘಟನೆ ನಡೆದಿದೆ. ಮೃತ ಬಾಲಕಿಯನ್ನು ಜಾಹ್ನವಿ (4) ಎಂದು ಗುರುತಿಸಲಾಗಿದೆ. ಶಾಲಾ ಆವರಣದಲ್ಲಿ ವಾಹನ್ ರಿವರ್ಸ್ ತೆಗೆಯುವಾಗ ಮಗುವಿಗೆ ಬಸ್ ಡಿಕ್ಕಿ ಹೊಡದಿದೆ ಚಿಕಿತ್ಸೆ ಫಲಕಾರಿಯಾಗದೇ ಬಾಲಕಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ. ಘಟನೆ ಬಳಿಕ ವಾಹಮ ಚಾಲಕ, ಕ್ಲೀನರ್ ನಾಪತ್ತೆಯಾಗಿದ್ದಾರೆ, ಈ ಸಂಬಂಧ ಶಿರಾ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಸಾಂದರ್ಭಿಕ ಚಿತ್ರ

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions