ಸುಭಾಷಿತ :

Monday, September 23 , 2019 3:52 PM

ವಿಶ್ವಸಂಸ್ಥೆಯ ‘ಎಸ್ ಡಿಜಿ’ ಅಭಿಯಾನಕ್ಕೆ ನಟಿ ದಿಯಾ ಮಿರ್ಜಾ ರಾಯಭಾರಿಯಾಗಿ ನೇಮಕ


Monday, May 13th, 2019 4:21 pm


ನ್ಯೂಸ್ ಡೆಸ್ಕ್ : ವಿಶ್ವಸಂಸ್ಥೆಯ ‘ಎಸ್ ಡಿಜಿ’ ಅಭಿಯಾನಕ್ಕೆ ನಟಿ ದಿಯಾ ಮಿರ್ಜಾ ಅವರನ್ನು ರಾಯಭಾರಿಯಾಗಿ ನೇಮಕ ಮಾಡಲಾಗಿದೆ. ವಿಶ್ವಸಂಸ್ಥೆ ಮಹಾ ಕಾರ್ಯದರ್ಶಿ ಆಂಟೋನಿಯೋ ಗುಟರೆಸ್ ಅವರು ರಾಯಭಾರಿಗಳ ನೇಮಕ ಆದೇಶಕ್ಕೆ ಸಹಿ ಹಾಕಿದ್ದಾರೆ ಎಂದು ವಿಶ್ವಸಂಸ್ಥೆಯ ವಕ್ತಾರ ಕಚೇರಿ ತಿಳಿಸಿದೆ.

ಈ ಬಗ್ಗೆ ಮಾತನಾಡಿರುವ ನಟಿ ದಿಯಾ ಮಿರ್ಜಾ “ವಿಶ್ವಸಂಸ್ಥೆಯು ನನಗೆ ನೀಡಿರುವ ಅಭೂತಪೂರ್ವ ಗೌರವಕ್ಕೆ ನಾನು ಅಭಾರಿಯಾಗಿದ್ದೇನೆ. ವಿಶ್ವಸಂಸ್ಥೆಯ ಬಹು ಮಹತ್ವಾಕಾಂಕ್ಷೆಯ ಸುಸ್ಥಿರ ಅಭಿವೃದ್ಧಿ ಗುರಿ ಸಾಧನೆಯ ಈ ಅಭಿಯಾನಕ್ಕೆ ನಾನು ಸೂಕ್ತ ನ್ಯಾಯ ಒದಗಿಸಲಿದ್ದೇನೆ ಅಂತ ಟ್ವಿಟರ್‌ನಲ್ಲಿ ಹೇಳಿಕೊಂಡಿದ್ದಾರೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Trending stories
State
Health
Tour
Astrology
Cricket Score
Poll Questions