`ಪುಲ್ವಾಮಾ ದಾಳಿ’ಗೆ ಇನ್ನೂ ಪ್ರತೀಕಾರ ಮುಗಿದಿಲ್ಲ : ಪಾಕ್ ಗೆ ಖಡಕ್ ಎಚ್ಚರಿಕೆ ಕೊಟ್ಟ ಅಜಿತ್ ಧೋವಲ್


Tuesday, March 19th, 2019 1:59 pm

ಗುರುಗ್ರಾಮ : ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾಗಿದ್ದ ಯೋಧರ ಬಲಿದಾನವನ್ನು ದೇಶ ಎಂದಿಗೂ ಮರೆಯುವುದಿಲ್ಲ ಎಂದು ಭದ್ರತಾ ಸಲಹೆಗಾರ ಅಜಿತ್ ಧೋವೆಲ್ ಹೇಳಿದ್ದಾರೆ.

ಸಿಆರ್ ಪಿಎಫ್ ನ 80 ವರ್ಷಾಚರಣೆಯಲ್ಲಿ ಪಾಲ್ಗೊಂಡ ಅಜಿತ್ ಧೋವಲ್, ಪುಲ್ವಾಮಾದಲ್ಲಿನ ಯೋಧರ ಬಲಿದಾನವನ್ನು ಭಾರತ ದೇಶ ಹಾಗೂ ಭಾರತೀಯರು ಎಂದಿಗೂ ಮರೆಯುವುದಿಲ್ಲ, ಪುಲ್ವಾಮಾ ದಾಳಿಗೆ ಪ್ರತೀಕಾರ ಇನ್ನೂ ಮುಗಿದಿಲ್ಲ ಉಗ್ರರು ನಿರ್ನಾಮವಾಗುವವರೆಗೂ ಸರ್ಜಿಕಲ್ ಸ್ಟ್ರೈಕ್ ಗಳು ಮುಂದುವರೆಯಲಿವೆ ಎಂದು ಧೋವಲ್ ಪಾಕಿಸ್ತಾನಕ್ಕೆ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಯಾವ ಸಂದರ್ಭದಲ್ಲಿ ಯಾವ ರೀತಿಯ ಪ್ರತ್ಯುತ್ತರ ನೀಡಬೇಕು ಎನ್ನುವ ನಿರ್ಧಾರವನ್ನು ಕೈಗೊಳ್ಳುವ ಸಾಮಾರ್ಥ್ಯ ನಮ್ಮ ನಾಯಕರಿಗಿದೆ ಎಂದು ಇದೇ ವೇಳೆ ಧೋವಲ್ ಹೇಳಿದ್ದಾರೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Trending stories
State
Health
Tour
Astrology
Cricket Score
Poll Questions