ಟೀಮ್ ಇಂಡಿಯಾದ ವಿರುದ್ದದ ಮೊದಲ ಏಕದಿನ ಪಂದ್ಯಕ್ಕೂ ಮುನ್ನ ಆಂಗ್ಲರಿಗೆ ಸಿಕ್ಕಿದೆ ಶಾಕಿಂಗ್ ನ್ಯೂಸ್


Thursday, July 12th, 2018 4:00 pm

ನ್ಯಾಟಿಂಗ್​ ಹ್ಯಾಮ್​: ಇಂದಿನಿಂದ ಇಂಗ್ಲೆಂಡ್​ ತಂಡದ ವಿರುದ್ಧ ಟೀಂ ಇಂಡಿಯಾ ಮೊದಲ ಏಕದಿನ ಸರಣಿಯ ಪಂದ್ಯ ಇಂದು ಶುರುವಾಗಲಿದೆ.

ಈ ನಡುವೆ ಇಂಗ್ಲೆಂಡ್​ ತಂಡದ ಆರಂಭಿಕ ಆಟಗಾರ ಅಲೆಕ್ಸ್​ ಹೆಲ್ಸ್​ ಮೊದಲ ಏಕದಿನ ಪಂದ್ಯದಿಂದ ಹೊರಬಿದ್ದಿದ್ದಾರೆ.  ಹೆಲ್ಸ್​​ ಹೊರಬಿದ್ದಿದ್ದು, ತಂಡಕ್ಕೆ ಹಿನ್ನಡೆಯಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಇನ್ನು ಮೊದಲ ಪಂದ್ಯಕ್ಕಾಗಿ ಅಭ್ಯಾಸ ನಡೆಸುತ್ತಿದ್ದ ವೇಳೆ ಗಾಯಗೊಂಡಿರುವ ಹೆಲ್ಸ್​ ಮೊದಲ ಏಕದಿನ ಪಂದ್ಯದಿಂದ ಹೊರಗೆ ಬಿದ್ದಿದ್ದು, ಅವರ ಸ್ಥಾನಕ್ಕೆ ಈಗಾಗಲೇ ಡೇವಿಡ್​ ಮಲನ್​ ಅವರನ್ನ ಆಯ್ಕೆ ಮಾಡಿಕೊಳ್ಳಲಾಗಿದೆ ಎಂದು ಇಂಗ್ಲೆಂಡ್​ ಕ್ರಿಕೆಟ್​ ಮಂಡಳಿ ತಿಳಿಸಿದೆ. ಉಳಿದಂತೆ ತಂಡದಲ್ಲಿ ಬೆನ್​ ಸ್ಟೋಕ್ಸ್​​ ಇರಲಿದ್ದಾರೆ ಎಂದು ಮಂಡಳಿ ತಿಳಿಸಿದೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Health
Sandalwood
Food
Beauty Tips
Astrology
Cricket Score
Poll Questions