ಸುಭಾಷಿತ :

Monday, September 23 , 2019 3:52 PM

ಪ್ರೇಕ್ಷಕರ ಮುಂದೆ ಸಂಪೂರ್ಣ ಬೆತ್ತಲಾಗಿ ಬಂದ ‘ಹೆಬ್ಬುಲಿ’ ಬೆಡಗಿ ಅಮಲಾ ಪೌಲ್….?!


Wednesday, June 19th, 2019 8:17 pm

ಸಿನಿಮಾ ಡೆಸ್ಕ್ :  ಬಹುಭಾಷಾ ನಟಿ ಅಮಲಾ ಪೌಲ್ ಸ್ಯಾಂಡಲ್ ವುಡ್ ನಲ್ಲಿ ಹೆಬ್ಬುಲಿ ಸಿನಿಮಾದಲ್ಲಿ ನಟಿಸಿ ಸದ್ದು ಮಾಡಿದರು. ಕಿಚ್ಚ ಸುದೀಪ್-ಅಮಲಾ ಪೌಲ್ ಕಾಂಬಿನೇಷನ್ ನಲ್ಲಿ ಮೂಡಿ ಬಂದ ಈ ಸಿನಿಮಾ ಸ್ಯಾಂಡಲ್ ವುಡ್ ನಲ್ಲಿ ಭರ್ಜರಿ ಸೌಂಡ್ ಮಾಡಿತ್ತು.

ಬಹುಭಾಷಾ ನಟಿ ಅಮಲಾ ಪೌಲ್ ಸದ್ಯ ಻ಅದಾಯಿ ಎಂಬ ತಮಿಳು ಸಿನಿಮಾದಲ್ಲಿ ನಟಿಸಿದ್ದು, ಸದ್ಯ ಸಿನಿಮಾದ ಟೀಸರ್ ಹೊರ ಬಂದಿದೆ. ಈ ಟೀಸರ್ ಒಂದೂವರೆ ನಿಮಿಷವಿದ್ದು, ಅಮಲಾ ಈ ಟೀಸರ್ ನ ಕೊನೆಯಲ್ಲಿ ಸಂಪೂರ್ಣ ಬೆತ್ತಲಾಗಿ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ.

ಈ ಸಿನಿಮಾದಲ್ಲಿ ಅಮಲಾ ಪೌಲ್ ಬೋಲ್ಡ್ ಯುವತಿ ಪಾತ್ರದಲ್ಲಿ ನಟಿಸಿದ್ದು, ಈಗಾಗಲೇ ರಿಲೀಸ್ ಆಗಿರುವ ಪೋಸ್ಟರ್ ಗಳು ಸಿನಿಮಾದ ಬಗ್ಗೆ ಕ್ಯುರಿಯಾಸಿಟಿ ಹೆಚ್ಚು ಮಾಡಿದೆ. ಈ ಸಿನಿಮಾಗೆ ಸೆನ್ಸಾರ್ ಮಂಡಳಿ ಎ ಸರ್ಟಿಫಿಕೇಟ್ ನೀಡಿದ್ದು, ಚೆನ್ನೈ ಸುತ್ತಾಮುತ್ತ ಚಿತ್ರೀಕರಣ ನಡೆದಿದೆ. ಈ ಹಿಂದೆ ಬಿಡುಗಡೆಯಾದ ಫಸ್ಟ್ ಲುಕ್ ನೋಡುಗರನ್ನು ಬೆಚ್ಚಿ ಬೀಳಿಸಿತ್ತು. ಅಮಲಾ ವಿಭಿನ್ನ ಲುಕ್ ನಲ್ಲಿ ರಕ್ತಸಿಕ್ತ ಪೋಸ್ಟರ್ ನಲ್ಲಿ ಕಾಣಿಸಿಕೊಳ್ಳುವ ಮೂಲಕ ಅಭಿಮಾನಿಗಳಿಗೆ ಶಾಕ್ ನೀಡಿದ್ದರು, ಈಗ ಟೀಸರ್ ನ ಕೊನೆಯಲ್ಲಿ ಅಮಲಾ ಸಂಪೂರ್ಣ ಬೆತ್ತಲಾಗಿ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Food
Beauty Tips
books Corner
Current Affairs
Astrology
Cricket Score
Poll Questions