`ಆಮೀರ್ ಖಾನ್’ ನಟಿಸಲಿರುವ ಮುಂದಿನ ಚಿತ್ರ ಯಾವುದು ಗೊತ್ತಾ?


Sunday, March 17th, 2019 11:45 am

ಸಿನಿಮಾಡೆಸ್ಕ್ : ಥಗ್ಸ್ ಆಫ್ ಹಿಂದೂಸ್ಥಾನ ಸಿನಿಮಾದ ಬಳಿಕ ಬಾಲಿವುಡ್ ಅಮೀರ್ ಖಾನ್ ಅವರು ತಮ್ಮ ಹೊಸ ಚಿತ್ರದ ಬಗ್ಗೆ ಮಾಹಿತಿ ನೀಡಿದ್ದಾರೆ.

ಹೌದು, ಅಮೀರ್ ಖಾನ್ ಅವರು ತಾವು ನಟಿಸಲಿರುವ ಮುಂದಿನ ಸಿನಿಮಾದ ಬಗ್ಗೆ ಮಾಹಿತಿ ನೀಡಿದ್ದು, ಹಾಲಿವುಡ್ ನ ಫಾರೆಸ್ಟ್ ಗಂಪ್ ರಿಮೇಕ್ ನಲ್ಲಿ ನಟಿಸಲಿದ್ದಾರೆ ಎಂದು ಹೇಳಿದ್ದಾರೆ.

ಸೀಕ್ರೇಟ್ ಸೂಪರ್ ಸ್ಟಾರ್ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದ ಅದ್ವೈತ್ ಚಂದನ್ ಈ ಚಿತ್ರವನ್ನು ನಿರ್ದೇಶನ ಮಾಡಲಿದ್ದಾರೆ. ಹಿಂದಿಯಲ್ಲಿ ಲಾಲ್ ಸಿಂಗ್ ಚಡ್ಡಾ ಶೀರ್ಷಿಕೆ ಫಿಕ್ಸ್ ಮಾಡಲಾಗಿದ್ದು, ಪಾತ್ರಕ್ಕಾಗಿ ಅಮಿರ್ ಖಾನ್ ತಯಾರಿ ಆರಂಭಿಸಿದ್ದು, ಅದಕ್ಕಾಗಿ 20 ಕೆಜಿ ತೂಕ ಇಳಿಸಿಕೊಂಡಿದ್ದಾರೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Food
Beauty Tips
books Corner
Current Affairs
Astrology
Cricket Score
Poll Questions