ಸುಭಾಷಿತ :

Friday, November 22 , 2019 6:50 AM

ಬಾಲಿವುಡ್ ಮೆಗಾ ಸ್ಟಾರ್ ಅಮಿತಾಬ್ ಬಚ್ಚನ್ ಆಸ್ಪತ್ರೆಗೆ ದಾಖಲು


Friday, October 18th, 2019 9:29 am

ಮುಂಬೈ: ಬಾಲಿವುಡ್ ಮೆಗಾ ಸ್ಟಾರ್ ಅಮಿತಾಭ್ ಬಚ್ಚನ್ ಅವರಿಗೆ ಮತ್ತೆ ಲಿವರ್ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಮುಂಬೈನ ಆಸ್ಪತ್ರೆಗೆ ದಾಖಲಿಸಿಲಾಗಿದೆ ಎಂದು ವರದಿಯಾಗಿದೆ.

ಮಂಗಳವಾರ ಮಧ್ಯರಾತ್ರಿ 2 ಗಂಟೆ ಸುಮಾರಿಗೆ ಅಮಿತಾಭ್ ಅವರನ್ನು ರೂಟಿನ್ ಚೆಕಪ್ ಗಾಗಿ ನಾನವತಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ. ಅವರನ್ನು ಭಾನುವಾರ ಡಿಸ್ಚಾರ್ಜ್ ಮಾಡಲಾಗುವುದು ಎಂದು ತಿಳಿದು ಬಂದಿದೆ.

ಅಮಿತಾಭ್ ಅವರ ಲಿವರ್ ನ ಶೇ.75ರಷ್ಟು ಈಗಾಗಲೇ ಹಾನಿಯಾಗಿದೆ ಎಂದು ಅವರೇ ಕಾರ್ಯಕ್ರಮವೊಂದರಲ್ಲಿ ಹೇಳಿಕೊಂಡಿದ್ದರು. ತಾನು ಕೇವಲ 25% ಲಿವರ್ ನಲ್ಲೇ ಬದುಕುತ್ತಿದ್ದೇನೆ ಎಂದು ಹೇಳಿಕೊಂಡಿದ್ದರು.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Food
Beauty Tips
books Corner
Current Affairs
Astrology
Cricket Score
Poll Questions