ಅಭ್ಯರ್ಥಿಗಳ ಪಟ್ಟಿ ಹಿಡಿದು ದೆಹಲಿಗೆ ಹಾರಿದ ‘ಬಿಜೆಪಿ’ ನಾಯಕರು : ‘ಶಾ’ ಸಮ್ಮತಿ ಬಾಕಿ.!


Sunday, March 17th, 2019 7:45 pm

ಬೆಂಗಳೂರು :   ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ ನಡೆಸಿದ ಬೆನ್ನಲ್ಲೇ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಹಿಡಿದು ರಾಜ್ಯ ನಾಯಕರು ಹೈಕಮಾಂಡ್ ಭೇಟಿಗೆ ತೆರಳುತ್ತಿದ್ದಾರೆ.

ಹೌದು.  ಇಂದು ಸಂಜೆ ಬಿಜೆಪಿ  ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ, ಮಾಜಿ ಸಿಎಂ ಜಗದೀಶ್  ಶೆಟ್ಟರ್, ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ, ಮಾಜಿ ಸಿಎಂ ಜಗದೀಶ್ ಶೆಟ್ಟರ್, ಅರುಣ್ ಕುಮಾರ್, ಅರವಿಂದ ಲಿಂಬಾವಳಿ ದೆಹಲಿಗೆ ಪ್ರಯಾಣ ಬೆಳೆಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಕೋರ್ ಕಮಿಟಿಯಲ್ಲಿ ಫೈನಲ್ ಮಾಡಿರುವ ಪಟ್ಟಿಯನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರ ಮುಂದಿಡಲಿರುವ ನಾಯಕರು ಅಭ್ಯರ್ಥಿಗಳ ಆಯ್ಕೆ ಸಂಬಂಧ ಚರ್ಚೆ ನಡೆಸಲಿದ್ದಾರೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions