ಚಿರುವಿನ ‘ಅಮ್ಮ ಐ ಲವ್ ಯೂ’ ಸಿನಿಮಾ ನಾಳೆ ಬಿಡುಗಡೆ


Thursday, June 14th, 2018 7:22 pm

ಸಿನಿಮಾಡೆಸ್ಕ್ : ಚಿರಂಜೀವಿ ಸರ್ಜಾ ಅಭಿನಯದ ಅಮ್ಮ ಐ ಲವ್ ಯೂ ಸಿನಿಮಾ ನಾಳೆ (ಜೂ.15)  ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

ದ್ವಾರಕೀಶ್ ಚಿತ್ರ ಲಾಂಛನದಲ್ಲಿ ಬಿ.ಎಸ್. ದ್ವಾರಕೀಶ್ ಹಾಗೂ ಯೋಗಿಶ್ ದ್ವಾರಕೀಶ್ ಬಂಗಲೆ ನಿರ್ಮಿಸಿರುವ ಅಮ್ಮ ಐ ಲವ್ ಯೂ ಚಿತ್ರಕ್ಕೆ ಕೆ.ಎಂ ಚೈತನ್ಯ ನಿರ್ದೇಶನ ಮಾಡಿದ್ದಾರೆ.  ಗುರುಕಿರಣ್ ಸಂಗೀತ ನೀಡಿದ್ದಾರೆ.

ಚಿತ್ರದಲ್ಲಿ ಚಿರಂಜೀವಿ ಸರ್ಜಾ, ನಿಶ್ಚಿಕ, ಪ್ರಕಾಶ್ ಬೆಳವಾಡಿ, ಸಿತಾರಾ, ಚಿಕ್ಕಣ್ಣ, ರವಿಕಾಳೆ, ಬಿರಾದಾರ್, ತರಂಗ ವಿಶ್ವ, ಗಿರಿ ದ್ವಾರಕೀಶ್, ಅವಿನಾಶ್ ಮುಂತಾದವರಿದ್ದಾರೆ.ಭೀಮೇಶ್ ಬಾಬು ಈ ಚಿತ್ರದ ಕಾರ್ಯಕಾರಿ ನಿರ್ಮಾಪಕರು.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Food
Beauty Tips
books Corner
Current Affairs
Astrology
Cricket Score
Poll Questions