‘ಬ್ರಿಟಿಷರಿಗಿಂತ ಹೆಚ್ಚು ಲೂಟಿ ಮಾಡಿದವರು ಕಾಂಗ್ರೆಸ್ ಪಕ್ಷದವರು’ : ಅನಂತ್ ಕುಮಾರ್ ಹೆಗಡೆ


Sunday, March 17th, 2019 8:25 pm

ನ್ಯೂಸ್ ಡೆಸ್ಕ್ : ಉತ್ತರ ಕನ್ನಡದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ನಾವು ಉಸಿರಾಡಲು ಬಿಡಲ್ಲ. ಈ ಚುನಾವಣೆಯಲ್ಲಿ ನಾವು ಕಾಂಗ್ರೆಸ್ ಮುಕ್ತ ಮಾಡಿದ್ದೆ ಆದ್ರೆ, ಮುಂಬರುವ ವಿಧಾನಸಭೆಯಲ್ಲೂ ಕಾಂಗ್ರೆಸ್ ಮುಕ್ತ ಕರ್ನಾಟಕವನ್ನ ಮಾಡಬೇಕಿದೆ ಎಂದು ಕಾಂಗ್ರೆಸ್ವಿರುದ್ಧ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ವಾಗ್ದಾಳಿ ನಡೆಸಿದ್ದಾರೆ.

ಬ್ರಿಟಿಷರಿಗಿಂತ ಹೆಚ್ಚು ಲೂಟಿ ಮಾಡಿದವರು ಕಾಂಗ್ರೆಸ್ , ಈ ದೇಶದಲ್ಲಿ ಕಾಂಗ್ರೆಸ್ ಇರಬಾರದುನಾವು ಬಡವರು ಕೆಲಸ ಆಗಿಲ್ಲ ಅಂತಾ ಹೇಳ್ತಿರಿಲ್ಲ ಅದಕ್ಕೆ ಕಾಂಗ್ರೆಸ್ ಕಾರಣ ಎಂದು ಆರೋಪ ಮಾಡಿದರು.

ಕಾಂಗ್ರೆಸ್ ಪಾಪದ ಫಲವಾಗಿ ನಾವು ಹಿಂದುಳಿದ ಪ್ರದೇಶ ಅಂತಾ ಹೇಳುವಂತಾಗಿದೆ. ಕಾಂಗ್ರೆಸ್ 70 ವರ್ಷದಲ್ಲಿ 6 ಕೋಟಿ ಸಿಲಿಂಡರ್ ಕೊಟ್ಟಿದೆ ಆದರೆ ಪ್ರಧಾನಿ ಮೋದಿ ಸರ್ಕಾರ 5 ವರ್ಷದಲ್ಲಿ 9 ವರೆ ಕೋಟಿ ಸಿಲಿಂಡರ್ ಕೊಟ್ಟಿದ್ದೇವೆ ಎಂದು ಅನಂತ್ ಕುಮಾರ್ ಹೆಗಡೆ ಹೇಳಿದರು.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions