ಸುಭಾಷಿತ :

Monday, September 23 , 2019 3:53 PM

ಬ್ರೇಕಿಂಗ್ ನ್ಯೂಸ್ : ಆಂಧ್ರಪ್ರದೇಶದಲ್ಲಿ ಕ್ಷಿಪ್ರ ರಾಜಕೀಯ ಬೆಳವಣಿಗೆ : ಟಿಡಿಪಿಯ ಮೂವರು ಸಂಸದರು ರಾಜೀನಾಮೆ


Thursday, June 20th, 2019 5:52 pm


ಆಂಧ್ರಪ್ರದೇಶ : ಮಾಜಿ ಸಿಎಂ ಚಂದ್ರಬಾಬು ನಾಯ್ಡು ಬಿಜೆಪಿಗೆ ಸೇರುತ್ತಾರೆ ಎಂಬ ಕಾರಣಕ್ಕೆ ಟಿಡಿಪಿಯಿಂದ ಹೊರಗಿಟ್ಟ ಮೂವರು ರಾಜ್ಯಸಭಾ ಸಂಸದರು ತಮ್ಮ ರಾಜ್ಯಸಭಾ ಸ್ಥಾನಕ್ಕೆ ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಅವರನ್ನು ಭೇಟಿ ಮಾಡಿ ರಾಜೀನಾಮೆ ಸಲ್ಲಿಸಿದ್ದಾರೆ.

ಟಿಡಿಪಿಯ ರಾಜ್ಯಸಭಾ ಸದಸ್ಯರಾಗಿದ್ದ ವೈಎಸ್ ಚೌಧರಿ, ಟಿಜಿ ವೆಂಕಟೇಶ್ ಹಾಗೂ ಸಿಎಂ ರಮೇಶ್ ಎಂಬುವರೇ ಉಪರಾಷ್ಟ್ರಪತಿ ಎಂ ವೆಂಕಯ್ಯನಾಯ್ಡು ಅವರನ್ನು ಭೇಟಿ ಮಾಡಿ ರಾಜೀನಾಮೆ ಸಲ್ಲಿಸಿದ ಸಂಸದರಾಗಿದ್ದಾರೆ.

ಅಂದಹಾಗೇ ಬಿಜೆಪಿ ಸೇರುತ್ತಾರೆ ಎಂಬ ಹಿನ್ನಲೆಯಲ್ಲಿ ಟಿಡಿಪಿಯ ರಾಜ್ಯಸಭಾ ಸದಸ್ಯರಾದ ವೈಎಸ್ ಚೌಧರಿ, ಟಿಜಿ ವೆಂಕಟೇಶ್ ಹಾಗೂ ಸಿಎಂ ರಮೇಶ್ ಅವರನ್ನು ಟಿಡಿಪಿ ಪಕ್ಷದಿಂದ ನಿರ್ಬಂಧಿಸಲಾಗಿತ್ತು. ಈ ಹಿನ್ನಲೆಯಲ್ಲಿ ಇಂದು ಉಪರಾಷ್ಟ್ರಪತಿಯವರನ್ನು ಭೇಟಿ ಮಾಡಿ, ತಮ್ಮ ಸದಸ್ಯ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Trending stories
State
Health
Tour
Astrology
Cricket Score
Poll Questions