ಸುಭಾಷಿತ :

Saturday, October 19 , 2019 4:32 PM

ಇಂದಿನ ರಾಶಿ ಫಲ ಹಾಗೂ ಪಂಚಾಂಗ (13-10-2019) ಭಾನುವಾರ


Sunday, October 13th, 2019 8:33 am

ಪಂಡಿತ್ ದ್ವಾರಕನಾಥ್ ಶಾಸ್ತ್ರೀ, ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ 7 ದಿನಗಳಲ್ಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್) 9900202707 Call / WhatsApp ( dwaraknathshastri@gmail.com)

ಮೇಷ ರಾಶಿ : ಮ್ಯಾನೇಜ್‌ಮೆಂಟ್‌ಗೆ ಸಂಬಂಧಪಟ್ಟಂತೆ ಉತ್ತಮ ಸಂವಹನಶೀಲರಾದ ನೀವು ಪ್ರಮುಖ ಕಾರ್ಯಾಗಾರದಲ್ಲಿ ಕೇಂದ್ರಬಿಂದುವಾಗುವಿರಿ. ನಿಮ್ಮ ಮಾತುಕತೆ ಮತ್ತು ವಿಚಾರ ಲಹರಿಯ ಪ್ರಭಾವದಿಂದ ಜನರು ನಿಮ್ಮತ್ತ ಆಕರ್ಷಿತರಾಗುವರು. ಬರೀ ಬಾಯಿ ಮಾತಿನಿಂದ ಏನನ್ನೂ ಸಾಧಿಸಲು ಆಗುವುದಿಲ್ಲ. ಸ್ವಾರ್ಥದ ಜೀವನ ಎಂದೂ ಉನ್ನತಮಟ್ಟಕ್ಕೆ ತರುವುದಿಲ್ಲ. ಹೃದಯ ವೈಶಾಲ್ಯತೆ ಬೆಳಸಿಕೊಂಡು ನಿಮ್ಮ ಸುತ್ತಮುತ್ತಲಿನ ಜನಕ್ಕೆ ಸಹಾಯ ಹಸ್ತ ನೀಡಿ. ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ 7 ದಿನಗಳಲ್ಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್) 9900202707

ವೃಷಭ ರಾಶಿ : ಕೃಷಿಕರಿಗೆ ಭೂಮಿಗೆ ಸಂಬಂಧಿಸಿದ ಸೃಜನಾತ್ಮಕ ಕಾರ್ಯಯೋಜನೆಗಳಲ್ಲಿ ಇತರೆ ರೈತಾಪಿ ಜನರ ಬೆಂಬಲ ದೊರೆಯುವುದು. ಹಾಗಾಗಿ ಕೆಲವರು ಜಮೀನು, ಆಸ್ತಿ ಖರೀದಿಸಲು ಮುಂದಾಗುವರು. ಮಕ್ಕಳು ತಮ್ಮ ವಿದ್ಯಾಭ್ಯಾಸದಲ್ಲಿ ಪ್ರಗತಿ ತೋರುವರು ಜನರ ಬಳಿ ಮಾತನಾಡುವಾಗ ಬೇಕಾಬಿಟ್ಟಿ ಮನ ಬಂದಂತೆ ಮಾತನಾಡದಿರಿ. ಹಿತಶತ್ರುಗಳು ನಿಮ್ಮನ್ನು ಮಣಿಸಲು ಹೊಂಚು ಹಾಕಿರುವರು. ಆದಷ್ಟು ಕುಲದೇವರನ್ನು ಆರಾಧಿಸಿ. ನೆಮ್ಮದಿ ಪಡೆಯಿರಿ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ 7 ದಿನಗಳಲ್ಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್) 9900202707

ಮಿಥುನ ರಾಶಿ : ಹೆಚ್ಚಿನ ಲವಲವಿಕೆ ಹಾಗೂ ಮುತುವರ್ಜಿಯನ್ನು ಪ್ರದರ್ಶಿಸಿ ಕಾರ್ಯ ಸಾಫಲ್ಯತೆಯನ್ನು ಹೊಂದುವಿರಿ. ಮಕ್ಕಳು ನಿಮ್ಮ ಮಾತಿಗೆ ಹೆಚ್ಚಿನ ಬೆಲೆ ಕೊಡುವುದರಿಂದ ಆಂತರಿಕವಾಗಿ ಹೆಚ್ಚು ಆನಂದಿತರಾಗುವಿರಿ. ವೈಯಕ್ತಿಕ ಆರೋಗ್ಯದ ಕಡೆ ಗಮನ ನೀಡಿ ನಿಮಗೆ ರಾಜಕೀಯ ಅತ್ಯಂತ ಆಸಕ್ತಿ ಇರುವ ಕ್ಷೇತ್ರ. ರಾಜಕೀಯ ವಿದ್ಯಮಾನಗಳು ನಿಮಗೆ ಸಹಾಯ ಮಾಡುವವು. ಸಮಾಜದ ಜನರು ನಿಮ್ಮನ್ನು ಗುರುತಿಸಿ ಆರಾಧಿಸುವರು. ಹಣವೂ ನೀರಿನಂತೆ ಖರ್ಚಾಗುವುದು ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ 7 ದಿನಗಳಲ್ಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್) 9900202707

ಕಟಕ ರಾಶಿ : ನಿರೀಕ್ಷಿತ ವಿಷಯಗಳನ್ನು ಲೀಲಾಜಾಲವಾಗಿ ಎದುರಿಸಬಲ್ಲಿರಿ. ಅನಿರೀಕ್ಷಿತ ವಿಚಾರಗಳ ಬಗೆಗೂ ಗಮನವಿರಲಿ. ಹಾಸಿಗೆ ಇದ್ದಷ್ಟು ಕಾಲು ಚಾಚು ಎನ್ನುವರು. ಅಂತೆಯೆ ಜೇಬಿನಲ್ಲಿರುವ ಹಣಕ್ಕೆ ತಕ್ಕಷ್ಟು ವ್ಯವಹರಿಸುವುದು ಉತ್ತಮ. ವಿಚಿತ್ರವಾದ ರೀತಿಯಲ್ಲಿ ನಿಮ್ಮ ವಿರೋಧಿಗಳೇ ನಿಮ್ಮನ್ನು ಬೆಂಬಲಿಸುವರು. ಹಾಗಾಗಿ ನಿಮ್ಮ ಯಶಸ್ಸಿನ ಹಾದಿಗೆ ಅಡ್ಡಲಾಗಿದ್ದ ಕೆಲವು ವಿಚಾರಗಳು ಅಲ್ಲಿಯೇ ಸ್ಥಗಿತಗೊಂಡು ಯಶಸ್ಸಿನ ಹಾದಿ ಸುಗಮವಾಗಲಿದೆ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ 7 ದಿನಗಳಲ್ಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್) 9900202707

ಸಿಂಹ ರಾಶಿ :   ಮನಸ್ಸನ್ನು ಗೊಂದಲಕ್ಕೆ ಈಡು ಮಾಡುವಂತಹ ಅಸಹಜ ಪ್ರೇಮ ಪ್ರಕರಣಗಳಿಂದ ದೂರ ಇರುವುದು ಒಳ್ಳೆಯದು. ಸದ್ಯಕ್ಕೆ ಗ್ರಹಬಲ ಇಲ್ಲದೆ ಇರುವುದರಿಂದ ಮನೆಯ ಹಿರಿಯರಿಂದ ಈ ಬಗ್ಗೆ ವಿರೋಧ ವ್ಯಕ್ತವಾಗುವ ಸಂಭವ ಇರುತ್ತದೆ. ಕಿರಿಕಿರಿಗಳು ಸಮುದ್ರದ ಅಲೆಗಳಂತೆ ಒಂದರ ಹಿಂದೆ ಮತ್ತೊಂದು ಬರುತ್ತಲೇ ಇರುತ್ತವೆ. ಆದರೆ ಅದನ್ನು ಎದುರಿಸಿ ಅದರೊಂದಿಗೆ ಸ್ನೇಹ ಸಂಪರ್ಕವನ್ನು ಬೆಳೆಸಿಕೊಂಡಲ್ಲಿ ಮನಸ್ಸಿಗೆ ಹರ್ಷವುಂಟಾಗುವುದು. ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ 7 ದಿನಗಳಲ್ಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್) 9900202707

ಕನ್ಯಾ ರಾಶಿ : ಮಕ್ಕಳು ಜೀವನಾನುಭವದ ಕೊರತೆಯಿಂದ ಕೆಲ ತಪ್ಪುಗಳನ್ನು ಮಾಡುವರು. ಹಾಗಂತ ಅವರ ಮೇಲೆ ಹೆಚ್ಚು ಕೋಪಗೊಳ್ಳದೆ ಶಾಂತ ರೀತಿಯಿಂದ ಅವರನ್ನು ತಿದ್ದಲು ಪ್ರಯತ್ನಿಸಿ. ಅವರು ತಮ್ಮ ತಪ್ಪನ್ನು ಅರಿತು ತಿದ್ದಿಕೊಳ್ಳುವರು.ಏರಿಳಿತಗಳು ಇದ್ದಿದ್ದೇ ಎಂಬುದನ್ನು ಅರಿತು ಹೆಜ್ಜೆ ಇಡಿ. ಅಗಾಧವಾದದ್ದನ್ನು ಸಾಧಿಸಲು ಹೆಚ್ಚಿನ ಶಕ್ತಿ ಪಡೆಯುತ್ತೀರಿ. ಆದರೆ ನಿಮ್ಮ ಕೋಪ ತಾಪವೇ ನಿಮ್ಮ ಸೋಲಿಗೆ ಕಾರಣವಾಗುವ ಸಾಧ್ಯತೆ ಇದೆ. ಆದಷ್ಟು ತಾಳ್ಮೆಯಿಂದ ವ್ಯವಹರಿಸಿ. ಒಳಿತಾಗುವುದು ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ 7 ದಿನಗಳಲ್ಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್) 9900202707

ತುಲಾ ರಾಶಿ : ನಿಮ್ಮದು ಸತ್ಯ ಹಾಗೂ ಧರ್ಮದ ದಾರಿಯಾಗಿದೆ. ಹಾಗಾಗಿ ನಿಮ್ಮ ಯಶಸ್ಸು ಮಂದಗತಿಯಾದರೂ ನಿಖರವಾದ ಪ್ರಯೋಜನವನ್ನು ಹೊಂದುವಿರಿ. ಅಲ್ಲಿಯವರೆಗೆ ತಾಳ್ಮೆಯಿಂದ ಇರಿ. ಮನೆಯಲ್ಲಿಒಮ್ಮತದ ಅಭಿಪ್ರಾಯ ಮೂಡಿ ಬರಲಿದೆ. ಮಾತುಗಳನ್ನು ಆಡಿ. ಆದರೆ ಒಣ ಚರ್ಚೆ, ವಿರಸ, ಮುನಿಸುಗಳು ಬೆಳೆಯದಂತೆ ನಿಗಾ ವಹಿಸಿ. ಕೆಲವು ವ್ಯತಿರಿಕ್ತ ಶಕ್ತಿಗಳು ನಿಮ್ಮ ವಿರುದ್ಧವಾಗಿವೆ. ಆದರೆ ಸಕಾರಾತ್ಮಕ ಧೋರಣೆಯನ್ನು ಮಾತ್ರ ಬಿಡದಿರಿ. ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ 7 ದಿನಗಳಲ್ಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್) 9900202707

ವೃಚಿಕ ರಾಶಿ : ಗಾಳಿಗೆ ಗುದ್ದಿ ಮೈ ಕೈ ನೋವು ಮಾಡಿಕೊಳ್ಳದಿರಿ. ಹಿರಿಯರ ಅನುಭವದ ನುಡಿಗಳನ್ನು ಆಲಿಸಿ. ಒಡಹುಟ್ಟಿದವರಿಂದ ಸಹಾಯ ಸಿಗುವ ಸಾಧ್ಯತೆ ಇದೆ. ಅಸಿಡಿಟಿಯಂತಹ ತೊಂದರೆ ಎದುರಾಗುವ ಸಾಧ್ಯತೆ ಇದೆ.ಸೂಕ್ತ ವೈದ್ಯರ ಸಲಹೆ ಪಡೆಯಿರಿ.ವಿನಯಪೂರ್ವಕವಾದ  ನಿಮ್ಮ ಮಾತಿನ ಧಾಟಿಯಿಂದ ಪ್ರಶಂಸೆಗೆ ದಾರಿ ಸಿಗುವುದು. ಯಾವುದೋ ಕಾರಣಕ್ಕಾಗಿ ತಡೆಹಿಡಿಯಲ್ಪಟ್ಟ ಧನಸಿದ್ಧಿಗಾಗಿ ಸೂಕ್ತವಾದ ಹಲವು ಅವಕಾಶಗಳು ಎದುರಾಗುವುವು.ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ 7 ದಿನಗಳಲ್ಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್) 9900202707

ಧನುಸ್ಸು ರಾಶಿ : ಗೆಳೆಯರ ಸಂಪೂರ್ಣ ಬೆಂಬಲ, ಒಳ್ಳೆಯ ಸಲಹೆಗಳ ಕಾರಣದಿಂದ ಬಹು ದೊಡ್ಡ ಸಮಸ್ಯೆಗೆ ಪರಿಹಾರ ದೊರೆಯುವುದು. ಮನೆಯಲ್ಲಿ ಮಡದಿ-ಮಕ್ಕಳೊಂದಿಗೆ ಸಂಭ್ರಮದ ದಿನವನ್ನು ಕಳೆಯುವಿರಿ. ಮನಸ್ಸಿನ ಕಾಮನೆಗಳು ಪೂರ್ಣಗೊಳ್ಳುವುವು. ಹಣಕಾಸಿನ ಚಿಂತೆ ಸ್ವಲ್ಪ ದೂರವಾಗುವುದು. ಹಿರಿಯರಿಂದ ಬರುವ ಬಳುವಳಿ ನಿಮ್ಮ ಕೈಸೇರುವುದು. ವ್ಯವಹಾರದಲ್ಲಿ ಮಾತಿನ ಮೂಲಕ ತೊಂದರೆಗೆ ಸಿಲುಕಿಕೊಳ್ಳುವ ಸಾಧ್ಯತೆ ಇದೆ. ಆಂಜನೇಯ ಸ್ವಾಮಿ ಸ್ತೋತ್ರ ಪಠಿಸಿ.

ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ 7 ದಿನಗಳಲ್ಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್) 9900202707

ಮಕರ ರಾಶಿ : ಕೆಲವು ಜನರು ನಿಮಗೆ ಹಲವು ರೀತಿಯ ಬಿಕ್ಕಟ್ಟುಗಳನ್ನು ಸೃಷ್ಟಿಸಲು ಹವಣಿಸುವರು. ಆದರೆ ನಿಮ್ಮ ಕಾರ್ಯ ವೈಖರಿಯಿಂದ ಅವೆಲ್ಲವನ್ನೂ ಮೆಟ್ಟಿ ನಿಲ್ಲುವಿರಿ. ಲಕ್ಷಿತ್ರ್ಮೕನಾರಸಿಂಹನನ್ನು ಸ್ತುತಿಸುವ ಮೂಲಕ ಒಳಿತನ್ನೇ ಕಾಣುವಿರಿ.ಜನಸಮೂಹದ ಜೊತೆಗಿನ ವೈಯಕ್ತಿಕ ಸಂಪರ್ಕದ ಚಾತುರ್ಯದಿಂದ ಹೊಸ ಜವಾಬ್ದಾರಿಯೊಂದು ನಿಮ್ಮ ಹೆಗಲೇರುವ ಸಾಧ್ಯತೆ ಇದೆ. ಇರುವ ಕಾಲಾವಕಾಶವನ್ನು ಸಮರ್ಥವಾಗಿ ಬಳಸಿಕೊಳ್ಳಿ. ಒಳಿತಿಗೆ ದಾರಿಯಾಗುವುದು.ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ 7 ದಿನಗಳಲ್ಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್) 9900202707

ಕುಂಭ ರಾಶಿ : ನಡೆಯುವ ವ್ಯಕ್ತಿ ಎಡಹುವುದು ಸಹಜ. ಆದರೆ ಅದನ್ನೇ ನೆವ ಮಾಡಿಕೊಂಡು ಮುಂದಡಿ ಇಡುವುದನ್ನು ಮರೆತರೆ ಹೆಚ್ಚಿನ ಹಾನಿ ಆಗುವುದು. ದಾರಿಗೆ ಅಡ್ಡವಾಗಿ ಬರುವ ಕೆಲವು ಅಡೆತಡೆಗಳನ್ನು ಧೈರ್ಯವಾಗಿ ಎದುರಿಸಿ, ಮುಂದಡಿ ಇಡಿ. ಒಳಿತಾಗುವುದು.ಸುಮ್ಮನೆ ಅವಸರ ಮಾಡದೆ ಕೆಲಸದಲ್ಲಿಆಸ್ಥೆ ತೋರಿಸಿ. ಒಳ್ಳೆಯ ಭವಿಷ್ಯಕ್ಕೆ ಸಮಾಧಾನ ದೊರೆಯುವುದು. ವಿವಿಧ ಮೂಲಗಳಿಂದ ಹಣಕಾಸಿನ ನೆರವು ದೊರೆಯುವುದು. ಆರೋಗ್ಯದ ಕಡೆ ಗಮನ ಹರಿಸಿ.ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ 7 ದಿನಗಳಲ್ಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್) 9900202707

ಮೀನ ರಾಶಿ : ನಿಮ್ಮದೇ ಆದ ವೈಯಕ್ತಿಕ ಬದುಕನ್ನು ಹೊಸ ಚೌಕಟ್ಟಿನಲ್ಲಿ ಕ್ರಿಯಾಶೀಲವಾಗಿಸಿಕೊಂಡರೆ ವಿಶಿಷ್ಟ ಸಿದ್ಧಿ ಇದೆ. ಆಂಜನೆಯ ದೇವಾಲಯಕ್ಕೆ ಹೋಗಿ ಪ್ರಾರ್ಥಿಸಿ. ನಿಮ್ಮ ಮನೋಭಿಲಾಷೆ ಪೂರ್ಣಗೊಳ್ಳುವುದು.ಕಠಿಣ ದುಡಿಮೆ ಬಿಟ್ಟರೆ ಅನ್ಯಮಾರ್ಗವಿಲ್ಲ. ನಮ್ಮ ಹೊಟ್ಟೆ ತುಂಬಬೇಕಾದರೆ, ನಾವೇ ಊಟ ಮಾಡಬೇಕು. ಅಂತೆಯೇ ನಿಮ್ಮ ಕೆಲಸದಲ್ಲಿ ಯಶಸ್ಸು ಸಿಗಬೇಕೆಂದರೆ ಸ್ವಲ್ಪ ಮಟ್ಟಿನ ಶ್ರಮವನ್ನು ಮಾಡಲೇಬೇಕಾಗುವುದು. ಇದರಿಂದ ಗುರಿಯನ್ನು ತಲುಪಬಹುದು.ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ 7 ದಿನಗಳಲ್ಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್) 9900202707

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions