ಬೆಂಗಳೂರು ನಗರ ಜಿಲ್ಲಾ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಿಗ ಹುದ್ದೆಗಳಿಗೆ ಅಜಿ೯ ಆಹ್ವಾನ


Friday, December 14th, 2018 3:22 pm

ಬೆಂಗಳೂರು: ನಗರ ಜಿಲ್ಲಾ ಕಂದಾಯ ಇಲಾಖೆಯಲ್ಲಿ ಖಾಲಿ ರುವ ಒಟ್ಟು 25 ಹುದ್ದೆಗಳಿಗೆ ನೇರ ನೇಮಕಾತಿಗಾಗಿ ಅಜಿ೯ ಆಹ್ವಾನಿಸಲಾಗಿದೆ. ಆನ್ಲೈ ನ್ ಮೂಲಕ ಅಜಿ೯ ಸಲ್ಲಿಸುವುದಕ್ಕೆ ಅವಕಾಶ ನೀಡಲಾಗಿದ್ದು, ಎಲ್ಲಾ ವಿವರಗಳು ಕೆಳಕಂಡತಿವೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions