ರಾಜ್ಯದಲ್ಲಿ ‘ಮೈತ್ರಿ’ ಸುಭದ್ರವಾಗಿದೆ : ಎಸ್.ಎಲ್. ಭೋಜೇಗೌಡ


Monday, January 14th, 2019 9:49 pm

ಚಿಕ್ಕಮಗಳೂರು : ರಾಜ್ಯದಲ್ಲಿ ಮೈತ್ರಿ ಸರ್ಕಾರ ಸುಭದ್ರವಾಗಿದೆ. ಯಾರಿಂದಲೂ ಸರ್ಕಾರವನ್ನು ಅಲುಗಾಡಿಸಲು ಸಾಧ್ಯವಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡ ಹೇಳಿದರು.

ಇಂದು ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ‘ ಬಿಜೆಪಿ ರಾಜ್ಯದಲ್ಲಿ ಜೆಡಿಎಸ್ ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಬೀಳಿಸಲು ಯತ್ನಿಸಿ ಹಲವಾರು ಸಲ ಕೈ ಸುಟ್ಟುಕೊಂಡು ಪ್ರತಿದಿನ ತೊಳಲಾಟದಲ್ಲಿದೆ ರಾಜ್ಯದಲ್ಲಿ ಮೈತ್ರಿ ಸರ್ಕಾರ ಸುಭದ್ರವಾಗಿದೆ. ಯಾರಿಂದಲೂ ಸರ್ಕಾರವನ್ನು ಅಲುಗಾಡಿಸಲು ಸಾಧ್ಯವಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡ ಹೇಳಿದರು.

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯವರು ಗೆಲ್ಲುವ ಹಗಲು ಗನಸು ಕಾಣುತ್ತಿದ್ದಾರೆ. ಫೆ. 8 ರಂದು ರಾಜ್ಯ ಬಜೆಟ್ ಮಂಡಿಸಲಾಗುವುದು. ಬಜೆಟ್ ನಲ್ಲಿ ಜಿಲ್ಲೆಗೆ ಯಾವ ಯೋಜನೆಗಳನ್ನು ತರಬಹುದು ಎನ್ನುವುದರ ಚಿಂತನೆ ನಡೆಯುತ್ತಿದೆ ಎಂದರು.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions