ಬಿಗ್ ಬ್ರೇಕಿಂಗ್ : ವೋಲ್ವೋ ಬಸ್ ಪ್ರಯಾಣ ದರ ಹೆಚ್ಚಳ ಮಾಡಿದ ಬಿಎಂಟಿಸಿ


Sunday, July 1st, 2018 8:19 am

ಬೆಂಗಳೂರು: ಜುಲೈ 1 ರಿಂದ ಅನ್ವಯವಾಗುವಂತೆ ಬಿಎಂಟಿಸಿ ವೋಲ್ವೋ ದರದಲ್ಲಿ ಹೆಚ್ಚಳ ಮಾಡಲಾಗಿದೆ. ಪ್ರಯಾಣಿಕರು ಆಕರ್ಷಣೆಗೆ ಕಳೆದ ಜನವರಿಯಲ್ಲಿ ಶೇ 37 ರಷ್ಟು ದರ ಇಳಿಕೆ ಮಾಡಲಾಗಿತ್ತು, ಆದರೆ ಬಿಎಂಟಿಸಿ ಗೆ ಕೋಟ್ಯಾಂತರ ರೂ ನಷ್ಟವಾದ ಹಿನ್ನೆಲೆಯಲ್ಲಿ ದರ ಹೆಚ್ಚಳ ಮಾಡಲು ಬಿಎಂಟಿಸಿ ನಿರ್ಧಾರ ಮಾಡಿದೆ ಎನ್ನಲಾಗಿದೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions