ಮನೆಯಲ್ಲಿ ಬಲ್ಪ್ ಹಾಕುವಾಗ ಅವಘಡ : ವಿದ್ಯುತ್ ಸ್ಪರ್ಶಿಸಿ ಇಬ್ಬರ ದುರ್ಮರಣ


Thursday, June 14th, 2018 8:27 pm

ಚಾಮರಾಜನಗರ : ಮನೆಯಲ್ಲಿ ಬಲ್ಪ್ ಹಾಕುವ ವೇಳೆ ವಿದ್ಯುತ್ ಸ್ಪರ್ಶಿಸಿ ಇಬ್ಬರು ಮೃತಪಟ್ಟ ಘಟನೆ ಯಳಂದೂರು ತಾಲೂಕಿನ ದುಗ್ಗಹಟ್ಟಿ ಗ್ರಾಮದಲ್ಲಿ ನಡೆದಿದೆ.

ಮೃತರನ್ನು ಬಸವರಾಜ್ (55) ಶ್ರೀನಿವಾಸ್ (43) ಎಂದು ಗುರುತಿಸಲಾಗಿದೆ. ಬಸವರಾಜ್ ಅವರ ಮನೆಯಲ್ಲಿ ಈ ಅವಘಡ ನಡೆದಿದ್ದು. ಬಸವರಾಜ್ ಅವರನ್ನು ರಕ್ಷಿಸಲು ಹೋಗಿ ಶ್ರೀನಿವಾಸ್ ಕೂಡ ಮೃತಪಟ್ಟಿದ್ದಾರೆ, ಇನ್ನೂ ಅಣ್ಣನನ್ನು ಕಾಪಾಡಲು ಹೋಗಿ ಶ್ರೀನಿವಾಸ್ ಸಹೋದರ ಕಾಮರಾಜ್ ಕೂಡ ಗಾಯಗೊಂಡು ಆಸ್ಪತ್ರೆ ದಾಖಲಾಗಿದ್ದಾರೆ. ಘಟನೆಗೆ ಸೂಕ್ತ ಕಾರಣ ತಿಳಿದು ಬಂದಿಲ್ಲ. ಈ ಸಂಬಂಧ ಯಳಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಾಂದರ್ಭಿಕ  ಚಿತ್ರ

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions