ವಿಧಾನಸಭಾ ಉಪಚುನಾವಣೆ : ಕುಂದಗೋಳದಲ್ಲಿ ಶೇ.82.42, ಚಿಂಚೋಳಿಯಲ್ಲಿ ಶೇ.70.75 ಮತದಾನ


Monday, May 20th, 2019 8:59 am

ಕುಂದಗೋಳ/ಚಿಂಚೋಳಿ: ಕರ್ನಾಟಕದಲ್ಲಿ ಜಿದ್ದಾಜಿದ್ದಿನ ಕಣಗಳಾಗಿದ್ದ ಕುಂದಗೋಳ ಮತ್ತು ಚಿಂಚೋಳಿಯಲ್ಲಿ ಭಾನುವಾರ ಸಂಜೆ 6 ಗಂಟೆಗೆ ಮತದಾನ ಅಂತ್ಯವಾಗಿದೆ. ಕುಂದಗೋಳದಲ್ಲಿ ಶೇ.82.42 ಮತ್ತು ಚಿಂಚೋಳಿಯಲ್ಲಿ ಶೇ.70.75 ರಷ್ಟು ಮತದಾನವಾಗಿದೆ.

ಕುಂದಗೋಳ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 1,56,128 ಮತದಾರರು ತಮ್ಮ ಹಕ್ಕು ಚಲಾಯಿಸಿದ್ದಾರೆ. ಮಾಜಿ ಸಚಿವ ಸಿ.ಎಸ್.ಶಿವಳ್ಳಿ ನಿಧನದಿಂದ ತೆರವಾದ ಸ್ಥಾನಕ್ಕೆ ಉಪ ಚುನಾವಣೆ ನಡೆದಿತ್ತು. ಕಾಂಗ್ರೆಸ್‍ನಿಂದ ಕುಸುಮಾ ಶಿವಳ್ಳಿ, ಬಿಜೆಪಿಯಿಂದ ಎಸ್.ಐ.ಚಿಕ್ಕನಗೌಡರ ಸೇರಿದಂತೆ 8 ಜನ ಸ್ಪರ್ಧೆಯಲ್ಲಿದ್ದಾರೆ. 2018ರ ಚುನಾವಣೆಯಲ್ಲಿ ಶೇ.79.9ರಷ್ಟು ಮತದಾನವಾಗಿತ್ತು

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions