ಮೊದಲ ಏಕದಿನ: ಟಾಸ್ ಗೆದ್ದ ಟೀಮ್ ಇಂಡಿಯಾ ಫೀಲ್ಡಿಂಗ್ ಆಯ್ಕೆ


Thursday, July 12th, 2018 4:54 pm

ನ್ಯಾಟಿಂಗ್‌ಹ್ಯಾಮ್: ಇಲ್ಲಿನ ಟ್ರೆಂಟ್‌ ಬ್ರಿಡ್ಜ್‌ ಕ್ರೀಡಾಂಗಣದಲ್ಲಿ ಇಂದಿನಿಂದ ಶುರುವಾಗಿರುವ ಆತಿಥೇಯ ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಮೊದಲ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮೊದಲು ಕ್ಷೇತ್ರರಕ್ಷಣೆ ಆಯ್ಕೆಮಾಡಿಕೊಂಡಿದ್ದಾರೆ. 

ಆಡುವ ಅಂತಿಮ ಹನ್ನೊಂದು ಮಂದಿ ಬಳಗದ ಉಭಯ ತಂಡದ ಆಟಗಾರರ ವಿವರ ಹೀಗಿದೆ

ಇಂಗ್ಲೆಂಡ್: ಜೇಸನ್ ರಾಯ್, ಜಾನಿ ಬೈರ್ಸ್ಟೊ, ಜೋ ರೂಟ್, ಇಯಾನ್ ಮಾರ್ಗನ್ (ನಾಯಕ), ಬೆನ್ ಸ್ಟೋಕ್ಸ್, ಜೋಸ್ ಬಟ್ಲರ್ (ವಿಕೇಟ್ ಕೀಪರ್), ಮೊಯೆನ್ ಅಲಿ, ಡೇವಿಡ್ ವಿಲ್ಲೆ, ಲಿಯಾಮ್ ಪ್ಲಂಕೆಟ್, ಆದಿಲ್ ರಶೀದ್, ಮಾರ್ಕ್ ವುಡ್

ಭಾರತ : ರೋಹಿತ್ ಶರ್ಮಾ, ಶಿಖರ್ ಧವನ್, ಲೋಕೇಶ್ ರಾಹುಲ್, ವಿರಾಟ್ ಕೊಹ್ಲಿ (ನಾಯಕ), ಸುರೇಶ್ ರೈನಾ, ಎಂಎಸ್ ಧೋನಿ (ವಿಕೇಟ್ ಕೀಪರ್), ಹಾರ್ಡಿಕ್ ಪಾಂಡ್ಯ, ಸಿದ್ದಾರ್ಥ್ ಕೌಲ್, ಉಮೇಶ್ ಯಾದವ್, ಯುಜ್ವೆಂದ್ರ ಚಾಹಲ್, ಕುಲ್ದೀಪ್ ಯಾದವ್

 

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Health
Sandalwood
Food
Beauty Tips
Astrology
Cricket Score
Poll Questions