ಹಾಲಿಗೆ ಏಲಕ್ಕಿ ಹಾಕಿ ಸೇವಿಸಿದ್ರೆ ಲೈಂಗಿಕ ಶಕ್ತಿ ಹೆಚ್ಚಳ… ಇನ್ನೇನ್ ಲಾಭ ಇದೆ ನೋಡಿ


Thursday, September 20th, 2018 3:44 pm

ಸ್ಪೆಷಲ್ ಡೆಸ್ಕ್ : ಏಲಕ್ಕಿ ಒಂದು ಮಸಾಲೆ ಪದಾರ್ಥವಾಗಿದೆ. ಏಲಕ್ಕಿಯ ಮೂಲಸ್ಥಾನ ಭಾರತವಾದರೂ ಇಂದು ಪ್ರಪಂಚದ ಮೂಲೆ ಮೂಲೆಗಳಲ್ಲಿ ಇದನ್ನು ಕಾಣಬಹುದು. ಸ್ವಾಧಿಷ್ಟವಾದ ಹಾಗು ಪರಿಮಳಯುಕ್ತ ಮಸಾಲೆ ಪದಾರ್ಥವಾಗಿದೆ. ಏಲಕ್ಕಿಯ ಬೀಜವನ್ನು ಸೇವನೆ ಮಾಡುವುದರಿಂದ ಹಲವಾರು ಅನುಕೂಲಗಳಿವೆ ಅವು ಯಾವುವೆಂದು ತಿಳಿಯಿರಿ.

ಏಲಕ್ಕಿ ಸೇವನೆ ಮಾಡಿದರೆ ಇದರಲ್ಲಿರುವ ಅಂಟಿ ಆಕ್ಸಿಡೆಂಟ್ ರಕ್ತದೊತ್ತಡ ನಿವಾರಣೆ ಮಾಡಲು ಸಹಾಯ ಮಾಡುತ್ತದೆ.
ಏಲಕ್ಕಿ ಸೇವನೆ ಮಾಡುವುದರಿಂದ ಬಾಯಿ ವಾಸನೆ ನಿವಾರಣೆಯಾಗುತ್ತದೆ.
ಹಾಲಿನಲ್ಲಿ ಏಲಕ್ಕಿ ಹಾಕಿ ಕುದಿಸಿ, ಜೇನು ಸೇರಿಸಿ ಪ್ರತಿ ದಿನ ರಾತ್ರಿ ನಿಯಮಿತವಾಗಿ ನಿದ್ರೆ ಮಾಡುವ ಸಮಯ ಸೇವನೆ ಮಾಡಿದರೆ ಲೈಂಗಿಕ ಆಸಕ್ತಿ ಹೆಚ್ಚಾಗುತ್ತದೆ.
ಏಲಕ್ಕಿಯಲ್ಲಿ ಕ್ಯಾನ್ಸರ್ ನಿವಾರಕ ಶಕ್ತಿ ಇದೆ.
ಆಹಾರ ಸೇವಿಸದ ಬಳಿಕ ಏಲಕ್ಕಿ ಸೇವನೆ ಮಾಡಿದರೆ ತಿಂದ ಆಹಾರ ಬೇಗನೆ ಜೀರ್ಣವಾಗುತ್ತದೆ.
ಗಂಟಲಿನ ಸಮಸ್ಯೆ ನಿವಾರಣೆ ಮಾಡಲು ಸಹಾಯ ಮಾಡುತ್ತದೆ
ಏಲಕ್ಕಿಯಲ್ಲಿರುವ ರಾಸಾಯನಿಕ ಗುಣದಿಂದಾಗಿ ಶರೀರದಲ್ಲಿರುವ ಫ್ರೀ ರೆಡಿಕಲ್‌ ಮತ್ತು ಇತರ ವಿಷಯುಕ್ತ ತತ್ವಗಳು ದೂರವಾಗುತ್ತವೆ. ಇದರಿಂದ ರಕ್ತ ಶುದ್ಧವಾಗುತ್ತದೆ.
ಬ್ಲಡ್ ಶುಗರ್ ಲೆವೆಲ್ ಕಂಟ್ರೋಲ್ ಮಾಡಲು ಸಹಾಯ ಮಾಡುತ್ತದೆ. ಇದರಿಂದ ಮಧುಮೇಹ ಸಮಸ್ಯೆಯನ್ನು ಸ್ವಲ್ಪ ಮಟ್ಟಿಗೆ ಕಡಿಮೆ ಮಾಡಬಹುದು.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Trending stories
State
Health
Tour
Astrology
Cricket Score
Poll Questions