ಸುಭಾಷಿತ :

Monday, September 23 , 2019 3:57 PM

Dakshina Kannada

ಸುಳ್ಯ ತಾಲೂಕು ಪಂಚಾಯತ್ ‘ಸ್ಥಾಯಿ ಸಮಿತಿ’ಯ ನೂತನ ಅಧ್ಯಕ್ಷೆಯಾಗಿ ಶ್ರೀಮತಿ ‘ಜಾಹ್ನವಿ ಕಾಂಚೋಡು’ ಆಯ್ಕೆ

ಸುಳ್ಯ : ಕಳೆದ 40 ತಿಂಗಳ ಕಾಲ ಸುಳ್ಯ ತಾಲೂಕು ಪಂಚಾಯತ್ ಸ್ಥಾಯಿ ಸಮಿತಿಯ ಅಧ್ಯಕ್ಷರಾಗಿದ್ದ ರಾಧಾಕೃಷ್ಣ ಬೊಳ್ಳುರು ಅವಧಿ ಕೊನೆಗೊಂಡಿತ್ತು. ಉಳಿದ ಅವಧಿಯನ್ನು ಮುನ್ನೆಡೆಸಲು...

Published On : Wednesday, September 18th, 2019


ಮಂಗಳೂರು ವಿಮಾನ ನಿಲ್ದಾಣಕ್ಕೆ ಅಕ್ರಮ ಪ್ರವೇಶಕ್ಕೆ ಯತ್ನಿಸಿದ ಯುವಕ ಪೊಲೀಸರ​​​ ವಶಕ್ಕೆ

ಮಂಗಳೂರು: ಅಕ್ರಮವಾಗಿ ಮಂಗಳೂರು ವಿಮಾನ ನಿಲ್ದಾಣಕ್ಕೆ ಯತ್ನಿಸಿದ ಯುವಕನನ್ನು ಪೊಲೀಸರು ತಮ್ಮ ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿರುವ ಘಟನೆ ಮಂಗಳೂರಿನ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಶನಿವಾರ...

Published On : Sunday, September 15th, 2019


ಮಂಗಳೂರು: ಮನೆ ಗೋಡೆ ಕುಸಿದು ಇಬ್ಬರು ಮಕ್ಕಳ ಸಾವು

ಮಂಗಳೂರು: ಮನೆಯ ಗೋಡೆ ಕುಸಿದು ಇಬ್ಬರು ಮಕ್ಕಳು ಮೃತಪಟ್ಟ ಘಟನೆ ಭಾನುವಾರ ರಾತ್ರಿ ನಗರದ ಪಡೀಲ್ ಶಿವನಗರದಲ್ಲಿ ನಡೆದಿದೆ. ಉಪ್ಪಿನಂಗಡಿ ಮೂಲದ ಹಾಗೂ ಪ್ರಸ್ತುತ ಪಡೀಲ್‌ನ...

Published On : Monday, September 9th, 2019ದ.ಕ. ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ಸಿಂಧು ರೂಪೇಶ್ ಅಧಿಕಾರ ಸ್ವೀಕಾರ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ನೂತನ ಜಿಲ್ಲಾಧಿಕಾರಿಯಾಗಿ ಸಿಂಧು ಬಿ. ರೂಪೇಶ್ ಅವರು ಶನಿವಾರ ಮಂಗಳೂರಿನಲ್ಲಿ ಅಧಿಕಾರ ಸ್ವೀಕರಿಸಿದರು. ಅಪರ ಜಿಲ್ಲಾಧಿಕಾರಿ ರೂಪಾ ನೂತನ ಜಿಲ್ಲಾಧಿಕಾರಿಗಳನ್ನು...

Published On : Saturday, September 7th, 2019


ಭಾರಿ ಮಳೆ ಹಿನ್ನೆಲೆ, ನಾಳೆ ದಕ್ಷಿಣ ಕನ್ನಡ ಜಿಲ್ಲೆ ಶಾಲಾ-ಕಾಲೇಜುಗಳಿಗೆ ರಜೆ

ದಕ್ಷಿಣ ಕನ್ನಡ : ಜಿಲ್ಲೆಯಲ್ಲಿ ಭಾರಿ ಮಳೆ ಹಿನ್ನೆಲೆಯಗುತ್ತಿರುವ ಹಿನ್ನಲೆಯಲ್ಲಿ ನಾಳೆ(ಆಗಸ್ಟ್ 7) ಪ್ರಾಥಮಿಕ, ಪ್ರೌಢ ಹಾಗೂ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ರಜೆ ಘೋಷಿಸಿ...

Published On : Tuesday, August 6th, 2019


ನೆಲ್ಯಾಡಿ ಬಳಿ ಗ್ಯಾಸ್ ಟ್ಯಾಂಕರ್ ಪಲ್ಟಿ : ತಪ್ಪಿದ ಬಾರಿ ಅನಾಹುತಾ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ನೆಲ್ಯಾಡಿ ಸಮೀಪದ ರೆಖ್ಯಾ ಗ್ರಾಮದ ಎಂಜಿರ ಎಂಬಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿ ಗ್ಯಾಸ್ ಸೋರಿಕೆಯಾದ ಘಟನೆ ನಡೆದಿದೆ....

Published On : Friday, August 2nd, 2019ಭಾರಿ ಮಳೆ ಹಿನ್ನಲೆ: ಮಂಗಳೂರಲ್ಲಿ ಇಂದು ಶಾಲಾ ಕಾಲೇಜುಗಳಿಗೆ ರಜೆ

ದಕ್ಷಿಣ ಕನ್ನಡ : ಭಾರಿ ಮಳೆ ಹಿನ್ನಲೆಯಲ್ಲಿ ಇಂದು ಮಂಗಳೂರಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, ಸರಕಾರಿ, ಅನುದಾನಿತ...

Published On : Tuesday, July 23rd, 2019


ಮಂಗಳೂರು ಬಳಿ ಭೀಕರ ರಸ್ತೆ ಅಪಘಾತ : ಧರ್ಮಸ್ಥಳದಿಂದ ಭಟ್ಕಳಕ್ಕೆ ತೆರಳುತ್ತಿದ್ದ ನಾಲ್ವರು ಸಾವು

ಮಂಗಳೂರು: ಟವೇರಾ ಕಾರು ಮತ್ತು ಟ್ಯಾಂಕರ್ ನಡುವಿ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಘಟನೆ ಬಂಟ್ವಾಳ ತಾಲೂಕಿನ ಬ್ರಹ್ಮರಕೊಟ್ಲು ಬಳಿ ನಡೆದಿದೆ. ಘಟನೆ ನಾಲ್ವರು ಮೃತಪಟ್ಟಿದ್ದು,...

Published On : Friday, July 19th, 2019


ಭಾರಿ ಮಳೆಯಾಗುವ ಸಾಧ್ಯತೆ: ದ.ಕ. ಜಿಲ್ಲೆಯಲ್ಲಿ ನಾಳೆ ಶಾಲಾ-ಕಾಲೇಜಿಗೆ ರಜೆ

ಮಂಗಳೂರು: ಕರ್ನಾಟಕದ ಕರಾವಳಿ ಭಾಗದಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿರುವ ಹಿನ್ನೆಲೆಯಲ್ಲಿ ಜು.20ರ ಶನಿವಾರದಂದು ದಕ್ಷಿಣ ಕನ್ನಡ ಜಿಲ್ಲೆ ಶಾಲಾ-ಕಾಲೇಜು (ಪದವಿಪೂರ್ವ ತನಕ)ಗಳಿಗೆ ರಜೆ ಘೋಷಣೆ ಮಾಡಿ...

Published On : Friday, July 19th, 2019ಜೈಲು ಅಧಿಕಾರಿ ಎಡವಟ್ಟು: ಜಾಮೀನು ಆದೇಶ ಎಂದು ಆರೋಪಿಗಳ ಬಿಡುಗಡೆ! ಮುಂದೆನಾಯ್ತು?

ಮಂಗಳೂರು: ನ್ಯಾಯಾಲಯದಿಂದ ಬಂದ ನೋಟಿಸನ್ನು ಸರಿಯಾಗಿ ಗಮನಿಸದೆ ‘ಬಿಡುಗಡೆ ಆದೇಶ’ ಎಂದು ತಪ್ಪಾಗಿ ಗ್ರಹಿಸಿ, ಇಬ್ಬರು ಕೊಲೆ ಆರೋಪಿಗಳನ್ನು ಜಿಲ್ಲಾ ಕಾರಾಗೃಹ ಅಧಿಕಾರಿಗಳು ಬಿಡುಗಡೆ ಮಾಡಿ,...

Published On : Monday, July 15th, 2019


Sandalwood
Food
Bollywood
Other film
Astrology
Cricket Score
Poll Questions