ಎಚ್ಚರ ಜನರೇ: ಕೊಡಗಿನ ಸಂತ್ರಸ್ತರಿಗೆ ನಿಧಿ ಸಂಗ್ರಹದ ನೆಪದಲ್ಲಿ ನಡೆಯತ್ತಿದೆ ಹಗಲು ದರೋಡೆ


Monday, August 20th, 2018 3:35 pm


ಮಂಗಳೂರು: ಕೊಡಗಿನ ಸಂತ್ರಸ್ತರಿಗೆ ನಿಧಿ ಸಂಗ್ರಹದ ನೆಪದಲ್ಲಿ ಹಗಲು ದರೋಡೆ ನಡೆಯುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ನಕಲಿ ಅಕೌಂಟ್‌ಗಳ ಬಗ್ಗೆ ದೂರು ದಾಖಲಾಗಿದೆ ಅಂತ ದ.ಕ. ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಸಾರ್ವಜನಿಕರಲ್ಲಿ ಪತ್ರಿಕಾ ಪ್ರಕಟಣೆ ಮನವಿ ಮಾಡಿದ್ದಾರೆ.

ಇದೇ ವೇಳೆ ಅವರು ಸಾರ್ವಜನಿಕರು ಯಾವುದೇ ಖಾಸಗಿ ವ್ಯಕ್ತಿಗಳಿಗೆ ಹಣ ನೀಡಬೇಡಿ ಹಣ ನೀಡುವುದಿದ್ರೆ ಸಿಎಂ ಪರಿಹಾರ ನಿಧಿಗೆ ಮಾತ್ರ ಹಣ ನೀಡಿ. ಸಿಎಂ ಪರಿಹಾರ ನಿಧಿ ಖಾತೆಗೆ ಹಣ ವರ್ಗಾಯಿಸಿ ಎಂದು ಜಿಲ್ಲಾಧಿಕಾರಿ ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions