ಅಭಿಮಾನಿಗೆ `ನ್ಯೂಡ್’ ಫೋಟೋ ಕಳುಹಿಸಿದ ಗಾಯಕಿ! ಟ್ವೀಟ್ ವೈರಲ್


Wednesday, May 22nd, 2019 4:16 pm

ಸಿನಿಮಾಡೆಸ್ಕ್ : ಖ್ಯಾತ ಗಾಯಕಿ ಚಿನ್ಮಯಿ ಶ್ರೀಪಾದ ಅವರಿಗ ಸೋಶಿಯಲ್ ಮಿಡಿಯಾದಲ್ಲಿ ಅಭಿಮಾನಿಯೊಬ್ಬ ಬೆತ್ತಲೆ ಫೋಟೋಗಳನ್ನು ಕಳುಹಿಸುವಂತೆ ಕೇಳಿದ್ದ. ಆತನಿಗೆ ಯಾವುದೇ ವಿರೋಧ ವ್ಯಕ್ತಪಡಿಸಿದೆ ಚಿನ್ಮಯಿ ಶಾಕಿಂಗ್ ಉತ್ತರ ಕೊಟ್ಟಿದ್ದಾರೆ.

ಹೌದು, ನ್ಯೂಡ್ ಚಿತ್ರ ಕೇಳಿದ ಅಭಿಮಾನಿಗೆ ಚಿನ್ಮಯಿ ಅವರು ಲಿಪ್ ಸ್ಟಿಕ್ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಬಳಿಕ  ಮೆಸೇಜ್ ನ ಸ್ಕ್ರೀನ್ ಶಾಟ್ ತೆಗೆದು ಅದನ್ನು ತಮ್ಮ ಟ್ವೀಟರ್ ನಲ್ಲಿ ಹಂಚಿಕೊಂಡಿದ್ದಾರೆ. ಸ್ಕ್ರೀನ್ ಶಾಟ್ ಫೋಟೋ ಹಾಕಿ ಅದಕ್ಕೆ `ಸ್ವಲ್ಪ ತಮಾಷೆಗಾಗಿ’ ಎಂದು ಬರೆದುಕೊಂಡಿದ್ದಾರೆ.

ಚಿನ್ಮಯಿ ಅವರ ಖಡಕ್ ಉತ್ತರಕ್ಕೆ ಅವರ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸದ್ಯ ಚಿನ್ಮಯಿ ತೆಲುಗು ಹಾಗೂ ತಮಿಳು ಚಿತ್ರರಂಗದ ಖ್ಯಾತ ಗಾಯಕಿಯಾಗಿದ್ದು, ರಾಷ್ಟ್ರಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Food
Beauty Tips
books Corner
Current Affairs
Astrology
Cricket Score
Poll Questions