ಶೀಘ್ರದಲ್ಲೇ ಸಾಮಾನ್ಯ ಕನಿಷ್ಟ ಕಾರ್ಯಕ್ರಮ : ಸಿದ್ದರಾಮಯ್ಯ


Thursday, June 14th, 2018 9:02 pm

ಬೆಂಗಳೂರು : ಜೆಡಿಎಸ್ ಕಾಂಗ್ರೆಸ್ ಸಮನ್ವಯ ಸಮಿತಿ ಸಭೆ ಗುರುವಾರ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯಅವರ ನೇತೃತ್ವದಲ್ಲಿ ನಡೆಯಿತು.

ಸಭೆಯ ನಂತರ ಹೇಳಿಕೆ ನೀಡಿದ ಸಿದ್ದರಾಮಯ್ಯ ‘ ಇವತ್ತು ಕೆಲವು ತೀರ್ಮಾನ ಮಾಡಿದ್ದೇವೆ. ಕಾಂಗ್ರೆಸ್ ಜೆಡಿಎಸ್ ಪ್ರತ್ಯೇಕ ಪ್ರಣಾಳಿಕೆ ಬಿಡುಗಡೆ ಮಾಡಿತ್ತು. ಸಮ್ಮಿಶ್ರ ಸರ್ಕಾರ ರಚನೆಯಾದ ಹಿನ್ನೆಲೆ ಎರಡು ಪ್ರಣಾಳಿಕೆ ಜಾರಿಗೊಳಿಸೋದು ಕಷ್ಟ ಎಂದಿದ್ದಾರೆ.

ಸದ್ಯದಲ್ಲೇ ಸಾಮಾನ್ಯ ಕನಿಷ್ಟ ಕಾರ್ಯಕ್ರಮ ರೂಪಿಸಿಲಾಗುತ್ತದೆ. ಈ ಬಗ್ಗೆ 10 ದಿನದೊಳಗೆ ವರದಿ ನೀಡಬೇಕು. ಅದನ್ನು ಸಮಿತಿ ಮುಂದೆ ಚರ್ಚಿಸಿ ತೀರ್ಮಾನಿಸಲಾಗುತ್ತದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ .

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions