ನಾನು ಮತ್ತು ಪರಮೇಶ್ಚರ್ ಅಣ್ಣ–ತಮ್ಮಂದಿರಂತೆ ಇದ್ದೇವೆ : ಸಿ,ಎಂ ಸಿದ್ದರಾಮಯ್ಯ


Sunday, March 11th, 2018 6:40 pm


ತುಮಕೂರು: ನಾನು ಮತ್ತು ಪರಮೇಶ್ಚರ್ ಅಣ್ಣ–ತಮ್ಮಂದಿರಂತೆ ಇದ್ದೇವೆ. ಒಂದೇ ಒಂದು ಭಿನ್ನಾಭಿಪ್ರಾಯ ಇಲ್ಲ. ಯಾರೊ ಸುಮ್ಮನೆ ನಮ್ಮಿಬ್ಬರಲ್ಲಿ ಭಿನ್ನಾಭಿಪ್ರಾಯವಿದೆ ಎಂದು ಅಪಪ್ರಚಾರ ಮಾಡುತ್ತಿದ್ದಾರೆ. ಅಂತಹದ್ದು ಯಾವುದೂ ಇಲ್ಲ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಈ ಬಾರಿ ಗೆಲ್ಲಲೇಬೇಕು. ಪರಮೇಶ್ವರ್ ಗೆದ್ದರೆ ರಾಹುಲ್ ಗಾಂಧಿ ಗೆದ್ದ ಹಾಗೆ. ರಾಹುಲ್ ಗಾಂಧಿ ಗೆದ್ದರೆ ನಾನು ಗೆದ್ದ ಹಾಗೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಆವರು ಇಂದು ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನಲ್ಲಿ ನಡೆದ ಜನಾಶೀರ್ವಾದ ಯಾತ್ರೆ ಕಾರ್ಯಕ್ರಮದಲ್ಲಿ ಇದೇ ವೇಳೆ ಅವರು ಮಾತನಾಡುತ್ತ ಅಭ್ಯರ್ಥಿಗಳ ಆಯ್ಕೆಯಲ್ಲಿ, ಮಂತ್ರಿಮಂಡಲ ರಚನೆ ಹೀಗೆ ಯಾವುದೇ ವಿಷಯದಲ್ಲಿ ಭಿನ್ನಾಭಿಪ್ರಾಯಗಳಿಲ್ಲ ಎಂದು ಹೇಳಿದರು. ಸೂರ್ಯ ಹುಟ್ಟುವುದು ಎಷ್ಟು ಸತ್ಯವೊ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರುವುದು ಅಷ್ಟೇ ಸತ್ಯ ಎಂದರು

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions