ಬೆಳಗಾವಿ : ಹೆದ್ದಾರಿ ಮೇಲೆ ಕಂಟೇನರ್-ಸರ್ವಿಸ್​ ರಸ್ತೆ ಮೇಲೆ‌ ಟಾಟಾ ಏಸ್​ ಪಲ್ಟಿ,ಸಂಚಾರ‌ ಅಸ್ತವ್ಯಸ್ತ


Thursday, July 12th, 2018 5:29 pm

ಬೆಳಗಾವಿ: ಜಿಲ್ಲೆಯ ಹಿರೇಬಾಗೇವಾಡಿಯ ಬಡೇಕೊಳ್ಳ ಮಠದ ಸಮೀಪ ಳೆಯಿಂದಾಗಿ ಕಂಟೇನರ್ ಮುಗಿಚಿಬಿದ್ದ ಘಟನೆ ನಡೆದಿದೆ. ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ.

ಹೀಗಾಗಿ ಹೆದ್ದಾರಿಯಲ್ಲಿ ರಸ್ತೆ ಸಂಚಾರವನ್ನು ಸಂಪೂರ್ಣ ಸ್ಥಗಿತಗೊಳಿಸಿದ ಹಿರೇಬಾಗೇವಾಡಿ ಠಾಣೆಯ ಪೊಲೀಸರು, ಸರ್ವಿಸ್ ರಸ್ತೆ ಮೂಲಕ ವಾಹನ ಓಡಾಟಕ್ಕೆ ವ್ಯವಸ್ಥೆ ಕಲ್ಪಿಸಿದ್ದರು.

ಆದ್ರೆ ಸರ್ವಿಸ್ ರಸ್ತೆಯ ಮೇಲೆ ಸಾಗುತ್ತಿದ್ದ ಟಾಟಾ ಏಸ್ ಕೂಡ ಪಲ್ಟಿಯಾದ ಕಾರಣ ಎರಡೂ ರಸ್ತೆಗಳಲ್ಲಿಯೂ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಳಿಸಬೇಕಾಯಿತು. ಟಾಟಾ ಏಸ್‌ನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions