ಸುಭಾಷಿತ :

Monday, September 23 , 2019 3:53 PM

ಸೋಶಿಯಲ್ ಮೀಡಿಯಾದಲ್ಲಿ ಸದ್ದು ಮಾಡ್ತಿದೆ ‘ಐಶ್’ ಪುತ್ರಿಯ ಡ್ಯಾನ್ಸ್ ವಿಡಿಯೋ


Sunday, May 19th, 2019 7:00 pm

ಮುಂಬೈ: ಬಾಲಿವುಡ್ ಜೋಡಿ ಐಶ್ವರ್ಯಾ ಮತ್ತು ಅಭಿಷೇಕ್ ಬಚ್ಚನ್ ಪುತ್ರಿಯ ಡ್ಯಾನ್ಸ್ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ.

ಹೌದು, ಐಶ್ವರ್ಯಾ ಮತ್ತು ಅಭಿಷೇಕ್ ಬಚ್ಚನ್ ಪುತ್ರಿ ಆರಾಧ್ಯಳ ಡ್ಯಾನ್ಸ್ ಸೋಶಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಿದೆ.

7 ವರ್ಷದ ಆರಾಧ್ಯ ಸಮ್ಮರ್ ಫಂಕ್-2019 ಕಾರ್ಯಕ್ರಮದಲ್ಲಿ ಜೋಯಾ ಆಖ್ತರ್ ಅವರ ಗಲ್ಲಿ ಬಾಯ್ ಚಿತ್ರದ ಹಾಡಿಗೆ ಗಲೀ ಮೇ ಹಾಡಿಹೆ ಸಖತ್ ಸ್ಟೆಪ್ಸ್ ಹಾಕಿ ಎಲ್ಲರ ಗಮನ ಸೆಳೆದಿದ್ದಾರೆ. . ಇನ್ ಸ್ಟಾಗ್ರಾಮ್ ನಲ್ಲಿ ಈ ವಿಡಿಯೋ ಅಪ್ಲೋಡ್ ಆಗಿದ್ದು, 1 ಲಕ್ಷಕ್ಕೂ ಅಧಿಕ ವ್ಯೂವ್ ಪಡೆದುಕೊಂಡಿದೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Food
Beauty Tips
books Corner
Current Affairs
Astrology
Cricket Score
Poll Questions