ವಾಟ್ಸ್ಯಾಪ್​ನಲ್ಲಿ ವಿದ್ಯಾರ್ಥಿಗೆ ಕೆಮಿಸ್ಟ್ರಿ ನಕಲು ಪ್ರಶ್ನೆ ಪತ್ರಿಕೆ ಕಳಿಸಿದ ಮೇಸ್ಟ್ಟು!?


Thursday, November 15th, 2018 2:36 pm

ತುಮಕೂರು: ತುಮಕೂರು ವಿಶ್ವವಿದ್ಯಾಲಯದ ಮೊದಲ ವರ್ಷದ ಬಿಎಸ್ಸಿ ಪದವಿಯ ರಸಾಯನ ಶಾಸ್ತ್ರ ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ ಕೇಳಿಬಂದ ಹಿನ್ನೆಲೆ ಪರೀಕ್ಷೆಯನ್ನು ಮುಂದೂಡಲಾಗಿದೆ. ತುಮಕೂರು ವಿವಿ ಮತ್ತೆ ಅಕ್ರಮಕ್ಕೆ ಸಂಬಂಧಪಟ್ಟಂತೆ ಸುದ್ದಿಯಾಗಿದೆ.

ಇನ್ನು ಇದೇ ವೇಳೆ ಘಟನೆಯಲ್ಲಿ ಪ್ರಶ್ನೆ ಪತ್ರಿಕೆ ಸಮಿತಿಯಲ್ಲಿನ ಬಿಒಇ ಮೆಂಬರ್ ಆಗಿರುವ ಕಾಲೇಜು ಪ್ರಾಂಶುಪಾಲರೊಬ್ಬರು ಭಾಗವಹಿಸಿದ್ದಾರೆ ಎನ್ನಲಾಗುತ್ತಿದ್ದು, ಈ ಬಗ್ಗೆ ತನಿಖೆ ನಡೆಯುತ್ತಿದೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions