ಸುಭಾಷಿತ :

Friday, November 22 , 2019 6:46 AM

‘ದಳಪತಿ’ ವಿಜಯ್ ಅಭಿಮಾನಿಗಳಿಗೆ ಸಿಹಿಸುದ್ದಿ : ಫಿಕ್ಸ್ ಆಯ್ತು ‘ದಿಗಿಲ್’ ಸಿನಿಮಾದ ರಿಲೀಸ್ ಡೇಟ್


Thursday, October 17th, 2019 10:10 pm

ಸಿನಿಮಾ ಡೆಸ್ಕ್ : ವಿಜಯ್ ಹಾಗೂ ನಯನತಾರಾ ಕಾಂಬಿನೇಷನ್ ನ ಬಹು ನಿರೀಕ್ಷಿತ ಬಿಗಿಲ್ ಟ್ರೇಲರ್ ಇತ್ತೀಚೆಗೆಷ್ಟೇ ರಿಲೀಸ್ ಆಗಿದ್ದು, ಸಿನಿಪ್ರಿಯರಿಂದ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ. ಸದ್ಯ ಬಿಗಿಲ್ ಚಿತ್ರತಂಡ ವಿಜಯ್ ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದ್ದು, ಸಿನಿಮಾದ ರಿಲೀಸ್ ಡೇಟ್ ಫಿಕ್ಸ್ ಆಗಿದೆ.

ಹೌದು, ಚಿತ್ರತಂಡ ರಿಲೀಸ್ ಡೇಟ್ ಅನೌನ್ಸ್ ಮಾಡಲು ಪೋಸ್ಟರ್ ಒಂದನ್ನು ರಿಲೀಸ್ ಮಾಡಿದ್ದು, ದಳಪತಿ ಫ್ಯಾನ್ಸ್ ಫುಲ್ ಖುಷ್ ಆಗಿದ್ದಾರೆ. ಹೌದು, ಅಕ್ಟೋಬರ್ 25 ರಂದು ಬಿಗಿಲ್ ಸಿನಿಮಾ ಬಿಡುಗಡೆಯಾಗುತ್ತಿದೆ.

, ಫುಟ್ ಬಾಲ್ ಕೋಚ್ ಆಗಿ ವಿಜಯ್ ಕಾಣಿಸಿಕೊಂಡಿದ್ದು, ವಿಜಯ್ ಮಾಸ್ ಲುಕ್ ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. 180 ರೂ ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಚಿತ್ರದ ಟ್ರೇಲರ್ ಸಖತ್ ರಿಚ್ ಆಗಿ ಮೂಡಿ ಬಂದಿದೆ.

ಅಟ್ಲಿ ಕುಮಾರ್ ಈ ಸಿನಿಮಾಗೆ ಆ್ಯಕ್ಷನ್ ಕಟ್ ಹೇಳಿದ್ದು, ಎಜಿಎಸ್ ಎಂಟರ್ ಟೈನ್ ಮೆಂಟ್ ಚಿತ್ರ ನಿರ್ಮಾಣ ಮಾಡಿದೆ. ಸಂಗೀತ ಸಾಮ್ರಾಟ ಎ.ಆರ್ ರೆಹಮಾನ್ ಚಿತ್ರಕ್ಕೆ ಸಂಗೀತ ನೀಡಿದ್ದಾರೆ. ಸಿನಿಮಾದ ಮುಖ್ಯ ಭೂಮಿಕೆಯಲ್ಲಿ ಕಾತಿರ್, ಯೋಗಿ ಬಾಬು, ಇಂಧುಜಾ ರವಿಚಂದ್ರನ್, ವರ್ಷ ಬೊಲ್ಲಮ್ಮ ಸೇರಿದಂತೆ ಹಲವರು ನಟಿಸಿದ್ದಾರೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Food
Beauty Tips
books Corner
Current Affairs
Astrology
Cricket Score
Poll Questions