ಸುಭಾಷಿತ :

Saturday, October 19 , 2019 4:36 PM

ಪ್ರತಿ ಶಾಸಕರಿಗೆ ಬಿಜೆಪಿಯಿಂದ 50ರಿಂದ 100 ಕೋಟಿ ರೂ ವರೆಗೆ ಆಮಿಷ : ಹೊಸ ಬಾಂಬ್‌ ಸಿಡಿಸಿದ ದಿನೇಶ್‌ ಗುಂಡುರಾವ್‌


Sunday, July 14th, 2019 5:18 pm


ಬೆಂಗಳೂರು: ಪಕ್ಷದ್ರೋಹ ಮಾಡಿದವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಅಂತ ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡುರಾವ್‌ ಅವರು ಹೇಳಿದ್ದಾರೆ.

ಅವರು ಇಂದು ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡುತ್ತ ಈ ವಿಷಯ ತಿಳಿಸಿದರು. ಇದೇ ವೇಳೆ ಅವರು ಮಾತನಾಡುತ್ತ ಪಕ್ಷಕ್ಕೆ ದ್ರೋಹ ಮಾಡಿ ಹೋಗುವವರ ಬಗ್ಗೆ ಜನರೇ ತೀರ್ಮಾನ ಮಾಡುತ್ತಾರೆ ಅತೃಪ್ತ ಶಾಸಕರು ಪಕ್ಷದ್ರೋಹ ಮಾಡಿದ್ದಾರೆ ಅಂತ ಗುಡುಗಿದರು. ಇನ್ನು ಪ್ರತಿ ಶಾಸಕರಿಗೆ 50ರಿಂದ 100 ಕೋಟಿ ರೂ ವರೆಗೆ ಆಮಿಷವೊಡ್ಡಿ ಬಿಜೆಪಿಗೆ ಸೆಳೆದುಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಪ್ರಸ್ತುತ ರಾಜಕೀಯ ಬಿಕ್ಕಟ್ಟಿನಲ್ಲಿ ಬಿಜೆಪಿಯ ಕೈವಾಡವಿದೆ. ಆಪರೇಷನ್ ಕಮಲದ ಮೂಲಕ ಪ್ರಜಾಪ್ರಭುತ್ವ ಕೊಲೆ ಮಾಡಲಾಗಿದೆ ಅಂತ ಹೇಳಿದರು.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions