ಈಶಾನ್ಯ ಭಾರತದಲ್ಲಿ ಪ್ರವಾಹ : ಕೇಂದ್ರ ಸರ್ಕಾರದ ಸಹಾಯ ಯಾಚಿಸಿದ ಸಿಎಂ


Thursday, June 14th, 2018 3:20 pm

ತ್ರಿಪುರ : ಈಶಾನ್ಯ ಭಾರತದಲ್ಲಿ ಪ್ರವಾಹದ ಹಿನ್ನೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಬಿಪ್ಲವ್ ಕುಮಾರ್ ದೇಬ್ ಕೇಂದ್ರ ಗೃಹ ಮಂತ್ರಿ ರಾಜನಾಥ್ ಸಿಂಗ್ ಅವರಿಗೆ ಕರೆ ಮಾಡಿ ಭಾರತೀಯ ಸೇನೆಯಿಂದ ಶೀಘ್ರದಲ್ಲಿ ಸಹಾಯ ನೀಡಬೇಕೆಂದು ಕೇಳಿದ್ದಾರೆ.

ಅಲ್ಲದೆ ನ್ಯಾಷನಲ್ ಡಿಸಾಸ್ಟರ್ ರೆಸ್ಪಾನ್ಸ್ ಫೋರ್ಸ್ ನ್ನು ಸಹ ಶೀಘ್ರವಾಗಿ ಕಳುಹಿಸಿಕೊಡಬೇಕು ಎಂದು ಕೇಳಿಕೊಂಡಿದ್ದಾರೆ. ಎಲ್ಲಾ ರೀತಿಯ ಸಹಾಯ ನೀಡುವುದಾಗಿ ಹೇಳಿದ್ದಾರೆ.

ಭಾರಿ ಮಳೆಯಿಂದಾಗಿ ತ್ರಿಪುರಾದಲ್ಲಿ ಇಲ್ಲಿವರೆಗೆ ನಾಲ್ಕು ಜನ ಮೃತಪಟ್ಟಿದ್ದಾರೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Trending stories
State
Health
Tour
Astrology
Cricket Score
Poll Questions