ಗಾಂಜಾ ಮಾರಾಟ : ಬೆಂಗಳೂರಿನಲ್ಲಿ ಆರೋಪಿ ಸೆರೆ


Wednesday, February 14th, 2018 9:10 pm

ಕೋರಮಂಗಲ: ಸಾಫ್ಟ್ ವೇರ್ ಉದ್ಯೋಗಿಗಳಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಹೈಟೆಕ್ ಗಾಂಜಾ ಮಾರಾಟಗಾರನನ್ನು ಕೋರಮಂಗಲ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬಂಧಿತನನ್ನು ಚಾಮರಾಜನಗರದ ನವೀನ್‍ಕುಮಾರ್ (29) ಎಂದು ಗುರುತಿಸಲಾಗಿದೆ. ಬಂಧಿತನಿಂದ 40 ಕೆಜಿ ಗಾಂಜಾ, 2 ಮೊಬೈಲ್ ಹಾಗೂ ಕೃತ್ಯಕ್ಕೆ ಬಳಸಿದ್ದ ಟಾಟಾ ಇಂಡಿಕಾ ಕಾರನ್ನು ವಶಪಡಿಸಿಕೊಂಡಿದ್ದಾರೆ.ಆರೋಪಿ ನವೀನ್‍ಕುಮಾರ್ ಕಲಾಸಿಪಾಳ್ಯ ಠಾಣೆಯಲ್ಲಿ ಡಕಾಯಿತಿ ಪ್ರಕರಣದಲ್ಲಿ ಆರೋಪಿಯಾಗಿದ್ದು ವಿಚಾರಣೆ ಹಂತದಲ್ಲಿದೆ. ಈತನ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದನು ಎಂದು ತಿಳಿದು ಬಂದಿದೆ.

ಸಾಂದರ್ಭಿಕ ಚಿತ್ರ

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions