ಸಿದ್ದರಾಮಯ್ಯಗೆ ‘ಕೈ’ ಕಾರ್ಯಕರ್ತರಿಂದ ‘ಕುರಿ ಮರಿ’ ಗಿಫ್ಟ್


Wednesday, April 17th, 2019 9:49 pm

ಕಲಬುರಗಿ : ಮಾಜಿ ಸಿಎಂ ಸಿದ್ದರಾಯ್ಯ ಅವರಿಗೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಕುರಿಯೊಂದನ್ನು ಗಿಫ್ಟ್ ಆಗಿ ನೀಡಿದ್ದಾರೆ.

ಜಿಲ್ಲೆಯ ಜೇವರ್ಗಿಯೊಯಲ್ಲಿ ಕಾಂಗ್ರೆಸ್ ಸಮಾವೇಶದಲ್ಲಿ ಮಾಜಿ ಸಿಎಂ ಸಿದ್ದರಾಯ್ಯ ಅವರಿಗೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು *ಕುರಿ ಮರಿಯೊಂದನ್ನು ಗಿಫ್ಟ್ ಆಗಿ ನೀಡಿದ್ದಾರೆ.

ಪ್ರಚಾರ ಸಭೆ ನಡೆಸುತ್ತಿದ್ದ ವೇದಿಕೆಗೆ ಬಂದ ಕಾರ್ಯಕರ್ತರು ಸಿದ್ದರಾಮಯ್ಯ ಅವರಿಗೆ ಕಂಬಳಿ ನೀಡಿ ಕುರಿ ಮರಿಯನ್ನು ನೀಡಿದರು.  ಈ ವೇಳೆ ಗಾಬರಿಗೊಂಡಿದ್ದ ಕುರಿ ಮರಿ ತಪ್ಪಿಸಿಕೊಳ್ಳಲು ಯತ್ನಿಸುತ್ತಿತ್ತು. ಇನ್ನೂ ಕುರಿಯನ್ನು ಗಿಫ್ಟ್ ಆಗಿ ಕೊಟ್ಟ ಕಾರ್ಯಕರ್ತರು ಪರಸ್ಪರ ತಳ್ಳಾಡುತ್ತಿದ್ದರು. ಇದರಿಂದ ಸಿದ್ದರಾಮಯ್ಯ ಸಿಡಿಮಿಡಿಗೊಂಡರು.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions