ಬೆಂಗಳೂರಿನಲ್ಲಿ ಗೌರಿ ಲಂಕೇಶ್ ಹತ್ಯೆ ಪ್ರಕರಣ : ನಾಲ್ವರು ಆರೋಪಿಗಳಿಗೆ ನ್ಯಾಯಾಂಗ ಬಂಧನ


Thursday, June 14th, 2018 6:06 pm

ಬೆಂಗಳೂರು: ಗೌರಿ ಲಂಕೇಶ್ ಹತ್ಯೆ ಪ್ರಕರಕ್ಕೆ ಸಂಬಂಧಪಟ್ಟಂತೆ ಬಂಧಿತರಾಗಿರುವರ ಪೈಕಿ ಜಿತ್ @ ಪ್ರವೀಣ್, ಅಮೋಲ್ ಕಾಳೆ, ಅಮೀತ್ ದೇಗ್ವೇಕರ್, ಮನೋಹರ ಯವಡೆಯ ನಾಲ್ವರು ಆರೋಪಿಗಳ  ಪೊಲೀಸ್ ಕಸ್ಟಡಿ ಅಂತ್ಯವಾಗಿದೆ. ಈ ನಡುವೆ ಇಂದು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಆದೇಶಸಿದ 1 ನೇ ಎಸಿಎಂಎಂ ನ್ಯಾಯಾಲಯ ಅದೇಶಿಸಿದೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions