‘ರೈಸಿಂಗ್ ಕಾಶ್ಮೀರ್’ ಸಂಪಾದಕ ಶುಜಾತ್ ಮೇಲೆ ಗುಂಡಿನ ದಾಳಿ


Thursday, June 14th, 2018 8:14 pm

ಶ್ರೀನಗರ : ರೈಸಿಂಗ್ ಕಾಶ್ಮೀರ್ ಪತ್ರಿಕೆಯ ಸಂಪಾದಕ ಶುಜಾತ್ ಬುಖಾರಿ ಮೇಲೆ ಭಯೋತ್ಪಾದಕರು ಗುರುವಾರ ಗುಂಡಿನ ದಾಳಿ ನಡೆಸಿದ್ದಾರೆ.

ಶ್ರೀನಗರದ ಪ್ರೆಸ್ ಕಾಲೊನಿಯಲ್ಲಿದ್ದ ಶುಜಾತ್ ಬುಖಾರಿ ಅವರಿದ್ದ ಕಾರಿನ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದು, ಗಂಭೀರವಾಗಿ ಗಾಯಗೊಂಡಿರುವ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ, ಕಾರು ಚಾಲಕ ಮತ್ತು ಖಾಸಗಿ ಭದ್ರತಾ ಸಿಬ್ಬಂದಿ ಮೇಲೆ ಕೂಡ  ಗುಂಡಿನ ದಾಳಿ ನಡೆಸಲಾಗಿದ್ದು, ಅವರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Trending stories
State
Health
Tour
Astrology
Cricket Score
Poll Questions