ಪ್ರಧಾನಿ ಮೋದಿ ಮತ್ತು ನಾನು ಉತ್ತಮ ಬಾಂಧವ್ಯ ಹೊಂದಿದ್ದೇವೆ : ಹಮೀದ್ ಅನ್ಸಾರಿ


Thursday, July 12th, 2018 6:18 pm

ನವ ದೆಹಲಿ : ನನ್ನ ಹಾಗು ಪ್ರಧಾನಿ ನರೇಂದ್ರ ಮೋದಿ ನಡುವೆ ಯಾವುದೇ ಕಲಹ ಇಲ್ಲ. 2014 ರಲ್ಲಿ ಮೋದಿ ಪ್ರಧಾನಿಯಾದಾಗಿನಿಂದಲೂ ಅವರ ಜೊತೆ ಉತ್ತಮ ಬಾಂಧವ್ಯವನ್ನು ಹೊಂದಿದ್ದೇನೆ ಎಂದು ಮಾಜಿ ಉಪರಾಷ್ಟ್ರಪತಿ ಹಮೀದ್ ಅನ್ಸಾರಿ ತಿಳಿಸಿದ್ದಾರೆ.

ನಾನು ಹತ್ತು ವರ್ಷಗಳ ಕಾಲ ಉಪ ರಾಷ್ಟ್ರಪತಿಯಾಗಿ ಕೆಲಸ ಮಾಡಿದ್ದೇನೆ. ಹಾಗು ಎರಡು ಸರ್ಕಾರದ ಜೊತೆ ಸಹ ಕೆಲಸ ಮಾಡಿದ್ದೇನೆ. ಮೋದಿ ಗುಜರಾತ್ ಮುಖ್ಯಮಂತ್ರಿಯಾಗಿದ್ದಾಗ ಹಾಗು ಪ್ರಧಾನಿಯಾಗಿದ್ದಾಗಲೂ ಅವರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದೇನೆ ಎಂದಿದ್ದಾರೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Trending stories
State
Health
Tour
Astrology
Cricket Score
Poll Questions