ನಾಳೆ ಬಿಡುಗಡೆಯಾಗುತ್ತಿದೆ ‘ಹಸಿರು ರಿಬ್ಬನ್’ ಚಿತ್ರ


Thursday, July 12th, 2018 8:00 pm

ಸಿನಿಮಾ ಡೆಸ್ಕ್ : ಖ್ಯಾತ ಸಾಹಿತಿ ಡಾ||ಎಚ್.ಎಸ್.ವೆಂಕಟೇಶಮೂರ್ತಿ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿರುವ ‘ಹಸಿರು ರಿಬ್ಬನ್’ ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

ಪ್ರಸಾದ್ ಅವರ ಸಂಕಲನವಿರುವ ಈ ಚಿತ್ರದ ತಾರಾಬಳಗದಲ್ಲಿ ನಿಖಿಲ್ ಮಂಜು, ಚೈತ್ರ, ಸುಪ್ರಿಯ ರಾವ್, ಗಿರಿಜಾ ಲೋಕೇಶ್, ಬಿ.ಜಯಶ್ರೀ ಮುಂತಾದವರಿದ್ದಾರೆ. ಚಿತ್ರಕ್ಕೆ ಉಪಾಸನ ಮೋಹನ್ ಸಂಗೀತ ನೀಡಿದ್ದಾರೆ. ಖ್ಯಾತ ಸಾಹಿತಿ ಡಾ||ಎಚ್.ಎಸ್.ವೆಂಕಟೇಶಮೂರ್ತಿ ಅವರೇ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿದ್ದಾರೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Food
Beauty Tips
books Corner
Current Affairs
Astrology
Cricket Score
Poll Questions