ಮತ್ತೊಮ್ಮೆ ಪ್ರಧಾನಿಯಾಗಲಿದ್ದಾರಂತೆ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ..?!


Wednesday, October 17th, 2018 8:37 pm

ಮಡಿಕೇರಿ: ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಮತ್ತೊಮ್ಮೆ ಪ್ರಧಾನಿಯಾದರೂ, ಆಗಬಹುದು ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಇಂದು ಸಿಎಂ ಎಚ್.ಡಿ.ಕುಮಾರಸ್ವಾಮಿ ಎಚ್‍ಡಿಕೆ ಪ್ರವಾಹ ಸಂತ್ರಸ್ತರ ಜೊತೆ ಸಂವಾದ ಕಾರ್ಯಕ್ರಮ ನಡೆಸಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ದೇವೇಗೌಡರು ಪ್ರಧಾನಿ ಆಗುತ್ತಾರಾ ಎನ್ನುವ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ತೃತೀಯ ರಂಗದವರು ಅಧಿಕಾರಕ್ಕೆ ಬರುವ ನಿರೀಕ್ಷೆ ಇದೆ. ಅಲ್ಲದೇ ದೇಶದಲ್ಲಿ ತೃತೀಯ ರಂಗ ಬರುವ ವಾತಾವರಣ ಕಾಣಿಸುತ್ತಿದೆ. ಹೀಗಾಗಿ ದೇವೇಗೌಡರೂ ಮತ್ತೊಮ್ಮೆ ಪ್ರಧಾನಿ ಆದರೂ ಆಗಬಹುದು. ಎಂದು ಹೇಳಿದರು.

ಸಂಗ್ರಹ ಚಿತ್ರ

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions