ರೈತರಿಗೆ ಗುಡ್ ನ್ಯೂಸ್: ಸಹಕಾರಿ ಬ್ಯಾಂಕ್ ಗಳಲ್ಲಿರುವ 1 ಲಕ್ಷದ ತನಕ ಚಾಲ್ತಿ ಸಾಲಮನ್ನಾ, ಸಿಎಂ ಘೋಷಣೆ


Thursday, July 12th, 2018 6:15 pm

ಬೆಂಗಳೂರು: ಸಹಕಾರಿ ಬ್ಯಾಂಕ್ ಗಳಲ್ಲಿ ರೈತರು ಮಾಡಿರುವ 1 ಲಕ್ಷದ ತನಕದ ಚಾಲ್ತಿ ಸಾಲಮನ್ನವನ್ನು ಮಾಡುವುದಕ್ಕೆ ನಿರ್ಧಾರ ಮಾಡಲಾಗಿದೆ ಅಂತ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿಯವರು ವಿಧಾನಸಭೆಯಲ್ಲಿ ಇಂದು ಘೋಷಣೆ ಮಾಡಿದ್ದಾರೆ.

ಬಜೆಟ್ ಗೆ ಸಂಬಂಧಪಟ್ಟಂತೆ ಉಭಯ ಸದನಗಳಲ್ಲಿ ಚರ್ಚೆ ನಡೆಯುತ್ತಿದ್ದು, ಇಂದು ನಡೆದ ಚರ್ಚೆಯಲ್ಲಿ ಸಿಎಂ ಹೆಚ್.ಡಿ ಕುಮಾರ ಸ್ವಾಮಿಯವರು ಮಾತನಾಡಿದರು ಇದೇ ವೇಳೆ ಅವರು ಮಾತನಾಡಿದ ಅವರು  ಸಹಕಾರಿ ಬ್ಯಾಂಕ್ ಗಳಲ್ಲಿ ರೈತರು ಮಾಡಿರುವ 1 ಲಕ್ಷದ ತನಕದ ಚಾಲ್ತಿ ಸಾಲಮನ್ನವನ್ನು ಮಾಡುವುದಕ್ಕೆ ಸರ್ಕಾರ ನಿರ್ಧಾರ ಮಾಡಲಾಗಿದೆ ಅಂತ ತಿಳಿಸಿದ ಅವರು ಸಹಕಾರಿ ಸಂಘಗಲ್ಲಿ ರೈತರ ಚಾಲ್ತಿ ಸಾಲವನ್ನು ಮಾಡುವುದರಿಂದ ಸರ್ಕಾರದ  ಬೊಕ್ಕಸಕ್ಕೆ  10 ಸಾವಿರದ 700 ಕೋಟಿಯಷ್ಟು ನಷ್ಟವಾಗಲಿದೆ ಅಂತ ತಿಳಿಸಿದರು.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions