ರಾಜ್ಯ ರಾಜಕಾರಣದಲ್ಲಿ ಆಪರೇಷನ್ ‘ಸಂಕ್ರಾಂತಿ’: ಸಿಎಂ ಕುಮಾರಸ್ವಾಮಿ ಹೇಳಿದ್ದೇನು..?


Monday, January 14th, 2019 8:37 pm

ನ್ಯೂಸ್ ಡೆಸ್ಕ್ : ರಾಜ್ಯ ರಾಜಕಾರಣದಲ್ಲಿ ಆಪರೇಷನ್ ಕಮಲದ ಬಗ್ಗೆ ಭಾರಿ ಚರ್ಚೆಯಾಗುತ್ತಿದೆ. . ಈ ಬಗ್ಗೆ  ಸಿಎಂ ಎಚ್.ಡಿ. ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.

ಯೆಸ್, ಆಪರೇಷನ್ ಕಮಲ ಪ್ರಯತ್ನ ನಡೆಯುತ್ತಿರುವುದನ್ನು ಸಿಎಂ ಎಚ್.ಡಿ. ಕುಮಾರಸ್ವಾಮಿ ಒಪ್ಪಿಕೊಂಡಿದ್ದಾರೆ. ಯಾವ ಶಾಸಕರು ಎಲ್ಲಿದ್ದಾರೆ, ಏನು ಮಾಡ್ತಿದ್ದಾರೆ? ಯಾರಿಗೆ ಏನು ಆಮಿಷ ಒಡ್ಡಲಾಗುತ್ತಿದೆ ಎಂಬ ಎಲ್ಲಾ ವಿಚಾರವೂ ನನಗೆ ಗೊತ್ತಿದೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಸರ್ಕಾರ ಬೀಳುವಂತಿದ್ದರೆ ನಾನು ಕೂಲ್ ಆಗಿರುತ್ತಿದ್ದನಾ…ನಮ್ಮ ಸರ್ಕಾರ ಸುಭದ್ರವಾಗಿದೆ. ನಾನು ಕೂಡ ಎಲ್ಲಾ ಬೆಳವಣಿಗೆಗಳನ್ನ ಗಮನಿಸುತ್ತಿದ್ದೇನೆ ಎಂದು ಹೇಳಿದರು. ಕೆಲವು ಶಾಸಕರು ನನ್ನ ಗಮನಕ್ಕೆ ತಂದು ಮುಂಬೈಗೆ ಹೋಗಿದ್ದಾರೆ, ಎಲ್ಲವನ್ನೂ ನನ್ನ ಗಮನಕ್ಕೆ ತಂದಿದ್ದಾರೆ, ನಾನು ಕೂಡ ನಿರಂತರ ಸಂಪರ್ಕದಲ್ಲಿದ್ದೇನೆ ಎಂದಿದ್ದಾರೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions