ದಂಗೆ ಹೇಳಿಕೆ : ಇಂದು ಸಂಜೆ ಸಿಎಂ ವಿರುದ್ಧ ರಾಜ್ಯಪಾಲರಿಗೆ ಬಿಜೆಪಿ ದೂರು


Friday, September 21st, 2018 12:01 pm

ಬೆಂಗಳೂರು : ನಿನ್ನೆ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರು ಮಂಡ್ಯದಲ್ಲಿ ನೀಡಿದ ದಂಗೆ ಹೇಳಿಕೆಯ ವಿರುದ್ಧ ಬಿಜೆಪಿ ರಾಜ್ಯಪಾಲರಿಗೆ ದೂರು ನೀಡಲು ನಿರ್ಧರಿಸಿದೆ.

ಈ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಪಾಲರ ಭೇಟಿಗೆ ಸಮಯ ಅವಕಾಶ ಕೊರಿತ್ತು. ಇದೀಗ ಬಿಜೆಪಿ ನಿಯೋಗದ ಭೇಟಿಗೆ ರಾಜ್ಯಪಾಲ ವಜೂಭಾಯ್ ವಾಲಾ ಸಮಯ ನೀಡಿದ್ದಾರೆ. ಆದ್ದರಿಂದ ಇಂದು ಸಂಜೆ 4.30 ಕ್ಕೆ ಬಿಜೆಪಿ ರಾಜಭವನಕ್ಕೆ ತೆರಳಿ ದೂರು ನೀಡಲಿದೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions