ಎಡಕುಮೇರಿ ಬಳಿ ರೈಲು ಹಳಿಗಳ ಮೇಲೆ ಕುಸಿದ ಗುಡ್ಡ: ಬೆಂಗಳೂರು-ಮಂಗಳೂರು ರೈಲು ಸಂಚಾರ ಸ್ಥಗಿತ


Tuesday, August 14th, 2018 2:16 pm

ಬೆಂಗಳೂರು/ಹಾಸನ: ಶಿರಾಡಿ ಘಾಟ್‌ನ ಎಡಕುಮೇರಿ ಬಳಿ ರೈಲು ಹಳಿಗಳ ಮೇಲೆ ಗುಡ್ಡ ಕುಸಿದ ಪರಿಣಾಮ ಮಂಗಳೂರು- ಹಾಸನ ರೈಲು ಸಂಚಾರ ಸ್ಥಗಿತಗೊಂಡಿದೆ ಎನ್ನಲಾಗಿದೆ.

ಇದಲ್ಲದೇ ಶಿರಾಡಿ ಘಾಟಿ ಪ್ರದೇಶದ ರಾಷ್ಟ್ರೀಯ ಹೆದ್ದಾರಿ ಸಂಚಾರವೂ ಭೂಕುಸಿತದಿಂದಾಗಿ ಸ್ಥಗಿತಗೊಂಡಿದ್ದು, ನೂರಾರು ಬಸ್‌ಗಳು ಮಾರ್ಗಮಧ್ಯೆ ಸಿಕ್ಕಿ ಹಾಕಿಕೊಂಡಿದ್ದು, ಅನೇಕರನ್ನು ಎಕ್ಸ್ ಪ್ರೆಸ್ ಬಸ್‌ಗಳನ್ನು ಚಾರ್ಮಾಡಿ ಮಾರ್ಗವಾಗಿ ಕಳುಹಿಸಲಾಗುತ್ತಿದೆ ಎನ್ನಲಾಗಿದೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions