ತುಮಕೂರು: ಗ್ರಾಮಾಂತರ DYSP ಅಮಾನತು : ಹೈಕೋರ್ಟ್‌ ಆದೇಶ


Wednesday, September 19th, 2018 2:56 pm


ಬೆಂಗಳೂರು : ಕೊಲೆ ಕೇಸಿಗೆ ಸಂಬಂಧಿಸಿದಂತೆ ಅಪರಾಧಿಗೆ ಪೂರಕವಾಗಿ ಕಾರ್ಯನಿರ್ವಹಿಸಿದ ಹಿನ್ನಲೆಯಲ್ಲಿ, ತುಮಕೂರು ಗ್ರಾಮಾಂತರ ಡಿವೈಎಸ್ಪಿ ಓ ಬಿ ಕಲ್ಲೇಶಪ್ಪ ಅವರನ್ನು ಅಮಾನತು ಮಾಡುವಂತೆ ಹೈಕೋರ್ಟ್‌ ಆದೇಶ ಮಾಡಿದೆ.

ಆರೋಪಿಗಳ ಕಾಲ್‌ ರೆಕಾರ್ಡ್‌ ಸೇರಿದಂತೆ ಇತರೆ ದಾಖಲೆಗಳನ್ನು ಕಲೆಹಾಕುವಲ್ಲಿ ನಿರ್ಲಕ್ಷ್ಯ ತೋರಿದ್ದಾರೆ. ಈ ಮೂಲಕ ಕೊಲೆ ಆಪಾಧಿತರಿಗೆ ನೆರವಾಗುವಂತೆ ತನಿಖೆ ನಡೆಸಿ ವರದಿ ನೀಡಿದ್ದಾರೆ ಎನ್ನುವ ಹಿನ್ನಲೆಯಲ್ಲಿ ತನಿಖೆಗೆ ಸಂಬಂಧಪಟ್ಟಂತೆ ಮಧ್ಯಪ್ರವೇಶ ಮಾಡಿದ ಹೈಕೋರ್ಟ್‌ ಕೂಡಲೇ ಅಧಿಕಾರಿಯನ್ನು ಅಮಾನತು ಮಾಡುವಂತೆ ಸರಕಾರಕ್ಕೆ ಆದೇಶ ನೀಡಿದೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions