ಐತಿಹಾಸಿಕ ಇಂಡೋ – ಅಫ್ಘಾನ್ ಟೆಸ್ಟ್ : ಟಾಸ್ ಗೆದ್ದ ಭಾರತ ಬ್ಯಾಟಿಂಗ್


Thursday, June 14th, 2018 9:26 am

ಬೆಂಗಳೂರು : ಇಂದು ಐತಿಹಾಸಿಕ ಇಂಡೋ-ಅಫ್ಘಾನ್ ಏಕೈಕ ಟೆಸ್ಟ್ ಪಂದ್ಯ ಆರಂಭವಾಗಿದೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಣಾಂಗಣದಲ್ಲಿ ನಡೆಯುತ್ತಿರುವ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ಟಾಸ್ ಗೆದ್ದುಕೊಂಡಿದೆ.

ಪ್ರವಾಸಿ ಅಫ್ಘಾನಿಸ್ತಾನದ ವಿರುದ್ಧ ನಡೆಯುತ್ತಿರುವ ಐತಿಹಾಸಿಕ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದುಕೊಂಡಿರುವ ಭಾರತ ತಂಡ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ.

ಟಾಸ್ ಗೆದ್ದುಕೊಂಡಿರುವ ಟೀಂ ಇಂಡಿಯಾ ನಾಯಕ ಅಜಿಂಕ್ಯ ರಹಾನೆ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Health
Sandalwood
Food
Beauty Tips
Astrology
Cricket Score
Poll Questions