ಭಾರತ -ವೆಸ್ಟ್ ಇಂಡೀಸ್ ದ್ವಿತೀಯ ಟೆಸ್ಟ್ : ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿದ ವಿಂಡೀಸ್


Friday, October 12th, 2018 9:10 am

ಹೈದರಾಬಾದ್: ಭಾರತ ಹಾಗೂ ಪ್ರವಾಸಿ ವೆಸ್ಟ್‌ಇಂಡೀಸ್ ನಡುವಣ ದ್ವಿತೀಯ ಟೆಸ್ಟ್ ಪಂದ್ಯ ಇಲ್ಲಿನ ರಾಜೀವ್ ಗಾಂಧಿ ಅಂತರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆಯುತ್ತಿದೆ.

ಟಾಸ್ ಗೆದ್ದುಕೊಂಡಿರುವ ವೆಸ್ಟ್‌ಇಂಡೀಸ್ ನಾಯಕ ಜೇಸನ್ ಹೋಲ್ಡರ್ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Trending stories
State
Health
Tour
Astrology
Cricket Score
Poll Questions