ಉದ್ಯೋಗಕಾಂಕ್ಷಿಗಳಿಗೆ ಸಿಹಿ ಸುದ್ದಿ : ರೈಲ್ವೆಯಲ್ಲಿ 35,277 ಹುದ್ದೆಗಳಿಗೆ ಅರ್ಜಿ ಆಹ್ವಾನ


Saturday, March 2nd, 2019 5:22 am


ಬೆಂಗಳೂರು/ನವದೆಹಲಿ : ರೈಲ್ವೆಯಲ್ಲಿ ಖಾಲಿ ಇರುವ 35,277 ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಿದೆ. ಈ ಪೈಕಿ ರಾಜ್ಯದಲ್ಲಿ 2,470 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.  ಈ ಹಿಂದೆ ರೈಲ್ವೆ ಇಲಾಖೆ ರಲ್ಲಿ 1.3.೩ಕ್ಕೂ ಅಧಿಕ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲಾಗುವುದು ಅಂತ ಹೇಳಿತ್ತು, ಅದರ ಈಗ ಮೊದಲ ಭಾಗವಾಗಿ 35,277 ಅರ್ಜಿ ಆಹ್ವಾನ ಮಾಡಿದೆ.

ಇನ್ನು ಕನ್ನಡದಲ್ಲೂ ಕೂಡ ನೇಮಕಾತಿ ಪರೀಕ್ಷೆ ನಡೆಯಲಿದೆ.ಅರ್ಜಿ ಸಲ್ಲಿಸುವ ವಿಧಾನ, ಕರೆ ಮಾಡಿರುವ ಹುದ್ದೆಗಳಿಗೆ ಬೇಕಾಗಿರುವ ವಿದ್ಯಾಭ್ಯಾಸ ಸೇರಿದಂತೆ ಇತರ ಮಾಹಿತಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions