ಸುಭಾಷಿತ :

Saturday, October 19 , 2019 4:38 PM

ಇಂಗ್ಲೆಂಡ್ ತಂಡಕ್ಕೆ ಬಿಗ್ ಶಾಕ್ : ಜೇಸನ್ ರಾಯ್ ವಿಶ್ವಕಪ್ ಟೂರ್ನಿಯಿಂದಲೇ ಔಟ್!?


Tuesday, June 18th, 2019 12:56 pm

ಲಂಡನ್ : ಐಸಿಸಿ ವಿಶ್ವಕಪ್ ಟೂರ್ನಿಯಲ್ಲಿ ಭರ್ಜರಿ ಪ್ರದರ್ಶನ ನೀಡುತ್ತಿರುವ ಇಂಗ್ಲೆಂಡ್ ತಂಡದ ಆರಂಭಿಕ ಆಟಗಾರ ಜೇಸನ್ ರಾಯ್  ಗಾಯದ ಸಮಸ್ಯೆಯಿಂದ ಬಳಲುತ್ತಿದ್ದು, ಮುಂಬರುವ ಎರಡು ಪಂದ್ಯಗಳಿಂದ ಹೊರಗುಳಿದಿದ್ದಾರೆ.

ಹೌದು, ಇಂಗ್ಲೆಂಡ್ ತಂಡದ ಆರಂಭಿಕ ಆಟಗಾರ ಜೇಸನ್ ರಾಯ್ ಅವರು ಹ್ಯಾಮ್ ಸ್ಟ್ರಿಂಗ್ ನೋವಿನಿಂದ ಬಳಲುತ್ತಿದ್ದು, ಮುಂಬರುವ ಎರಡು ಪಂದ್ಯಗಳಿಂದ ಹೊರಗುಳಿದಿದ್ದಾರೆ. ಶನಿವಾರ ಜೇಸನ್ ರಾಯ್ ಗೆ ಎಮ್ ಆರ್ ಐ ಸ್ಕ್ಯಾನ್ ಮಾಡಲಾಗಿದ್ದು, ಟೂರ್ನಿಯಲ್ಲಿ ಆಡುವುದು ಅನುಮಾನ ಎನ್ನಲಾಗಿದೆ.

ಈ ಬಾರಿಯ ವಿಶ್ವಕಪ್ ಟೂರ್ನಿಯ ಮೂರು ಪಂದ್ಯಗಳಲ್ಲಿ ಜೇಸನ್ ರಾಯ್ ಅವರು ಒಂದು ಶತಕ ಹಾಗೂ ಒಂದು ಅರ್ಧಶತಕ ಸಿಡಿಸಿದ್ದಾರೆ. ಇದೀಗ ಗಾಯದ ಸಮಸ್ಯೆ ಎದುರಾಗಿರುವುದು ಇಂಗ್ಲೆಂಡ್ ಗೆ ಬಹುದೊಡ್ಡ ಆಘಾತ ಎದುರಾಗಿದೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Health
Sandalwood
Food
Beauty Tips
Astrology
Cricket Score
Poll Questions