ಟ್ರೋಲ್ ಆಯ್ತು ಮೇಕಪ್ ಇಲ್ಲದ ಕರೀನಾ ಕಪೂರ್ ಫೋಟೋ!


Sunday, June 16th, 2019 5:17 pm

ಸಿನಿಮಾಡೆಸ್ಕ್ : ಬಾಲಿವುಡ್ ನಟಿ ಕರೀನಾ ಕಪೂರ್ ಖಾನ್ ಅವರು ಮೇಕಪ್ ಇಲ್ಲದ ಫೋಟೋ ಕ್ಲಿಕ್ಕಿಸಿಕೊಂಡು ಮತ್ತೊಮ್ಮೆ ಟ್ರೋಲ್ ಆಗಿದ್ದು, ಸೋಶಿಯಲ್ ಮೀಡಿಯಾದಲ್ಲಿ ಈ ಫೋಟೋ ವೈರಲ್ ಅಗುತ್ತಿದೆ.

ಕರೀನಾ ಕಪೂರ್ ತಮ್ಮ ಪತಿ ಸೈಫ್ ಅಲಿ ಖಾನ್ ಹಾಗೂ ಮಗನ ಜೊತೆ ಲಂಡನ್ ನಲ್ಲಿ ರಜೆ ದಿನಗಳನ್ನು ಕಳೆಯುತ್ತಿದ್ದಾರೆ. ಕರೀನಾ ಕಪೂರ್ ಜೊತೆ ಅವರ ಸಹೋದರಿ ನಟಿ ಕರೀಷ್ಮಾ ಕಪೂರ್ ಹಾಗೂ ಮಕ್ಕಳಾದ ಸಮೈರಾ ಕಪೂರ್ ಹಗೂ ಕಿಯಾನ್ ರಾಜ್ ಕೂಡ ಇದ್ದಾರೆ.

ಈ ನಡುವೆ ಕರೀನಾ ಕಪೂರ್ ಅವರು ಮೇಕಪ್ ಇಲ್ಲದಿರುವ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಅವರ ಅಭಿಮಾನಿಗಳು ಈ ಫೋಟೋವನ್ನು ಫ್ಯಾನ್ಸ್ ಪೇಜ್ ನಲ್ಲಿ ಹಂಚಿಕೊಂಡು ಟ್ರೋಲ್ ಮಾಡುತ್ತಿದ್ದಾರೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Food
Beauty Tips
books Corner
Current Affairs
Astrology
Cricket Score
Poll Questions